ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವೋಸ್ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು....
ಸುದ್ದಿದಿನ, ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಈ ವರ್ಷ 28 ಸಾವಿರ ಕೋಟಿ ರೂಪಾಯಿ ವಿನಿಯೋಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಆರೋಗ್ಯ ವಲಯಗಳಿಗೆ...
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮನೆಯವರಿಗೆ ತಕ್ಷಣಕ್ಕೆ 25 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಬಡಾವಣೆಗಳ ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ...
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು...
ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ...
ಸುದ್ದಿದಿನ, ಬೆಂಗಳೂರು : ರಾಜ್ಯದ ಪ್ರತೀ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು 100ಕ್ಕೂ ಹೆಚ್ಚು ಯುವಕರಿಗೆ ಲಿಡ್ಕರ್ ಸಂಸ್ಥೆ, ಉದ್ಯೋಗ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 4 ನೇ ವಿಶ್ವ...
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸಲು ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು,...
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 15 ದಿನಗಳಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶವನ್ನು ಚರ್ಚಿಸಿ ಅದರಂತೆ ಅನುಸರಿಸಲಾಗುವುದು...
ಸುದ್ದಿದಿನ, ಬೆಂಗಳೂರು : ನಕಲಿ ಬೀಜದ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವಬ್ಯಾಂಕ್...
ಸುದ್ದಿದಿನ, ಬೆಂಗಳೂರು: ಪರಿಶಿಷ್ಠ ಸಮುದಾಯದ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಿತ್ರ...