ಸುದ್ದಿದಿನ, ಬೆಂಗಳೂರು : ದೆಹಲಿಯಲ್ಲಿ ನಾಡಿದ್ದು ಶನಿವಾರ ನಡೆಯಲಿರುವ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜತೆ...
ಸುದ್ದಿದಿನ,ದಾವಣಗರೆ : ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದ ತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15 ಕೋಟಿಯಷ್ಟು...
ಸುದ್ದಿದಿನ, ಬೆಂಗಳೂರು : ದೇಶದಲ್ಲಿ ಕೊರೊನಾ 4ನೇ ಅಲೆಯ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಸದ್ಯದ ಕೋವಿಡ್ ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ಸುದ್ದಿದಿನ ಡೆಸ್ಕ್ : ಆಲಮಟ್ಟಿ ಜಲಾಶಯ ಎತ್ತರವನ್ನು 524 ಮೀಟರ್ಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರಿನಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕು...
ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ವರದಿಯಾದರೂ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆ ಕೊಡಗನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ...
ಸುದ್ದಿದಿನ, ಬೆಂಗಳೂರು : ಬರುವ ನವೆಂಬರ್ನಲ್ಲಿ ಬೆಂಗಳೂರು ಟೆಕ್ ಸಮಾವೇಶ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಟೆಕ್ ಶೃಂಗ ಸಮಾವೇಶ-2022ರ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶಕ್ಕೆ 25 ವರ್ಷ ಪೂರ್ಣಗೊಳ್ಳುತ್ತಿರುವ...
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬರುವ ಬುಧವಾರದಂದು ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಸಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹು ಚರ್ಚೆಗೆ ಒಳಪಟ್ಟಿತು. ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ...
ಸುದ್ದಿದಿನ,ದಾವಣಗೆರೆ : ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆ ಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ...
Notifications