ಸುದ್ದಿದಿನ, ಬೆಂಗಳೂರು | ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇವಲ ಒಂದು ರೂಪಾಯಿ ಹೆಚ್ಚಾಗಿದ್ದಕ್ಕೆ ಮಂಗಳೂರಿನ ಮೀನುಗಾರ ಮಹಿಳೆಯರ ಬಳಿ “ಕುಮಾರಸ್ವಾಮಿ ಈಸ್ ನಾಟ್ ಅವರ್” ಎಂದು ಹೇಳಿಸುತ್ತಿದ್ದೀರಿ ಎಂದು ಮಾಧ್ಯಮಗಳ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ...
ಸುದ್ದಿದಿನ ಡೆಸ್ಕ್ : ಸಾಲಾಮನ್ನಾ ಖುಷಿಯಲ್ಲಿದ್ದ ರೈತರಿಗೆ ಮೈತ್ರಿ ಸರ್ಕಾರ ರೈತರು ಸಾಲವನ್ನು ನವೀಕರಣ ಮಾಡದೇ ಇದ್ದರೆ, ಅವರಿಗೆ ಹೊಸ ಸಾಲವನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ವನಲ್ಲಿ ಸಾಲಾಮನ್ನಾ ಘೋಷಣೆ ಮಾಡಿದ್ದರೂ...
ಸುದ್ದಿದಿನ ಡೆಸ್ಕ್: ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ಕುರಿತು ಹಲವು ಚರ್ಚೆಗಳು ಶುರುವಾಗಿವೆ. ಈ ಭಾರಿ ಬಜೆಟ್ ನಲ್ಲಿ ರಾಜ್ಯದ ಹಲವು ಭಾಗಗಳನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಸುದ್ದಿದಿನ ಡೆಸ್ಕ್: ಸಾಲಮನ್ನಾ ವಿಚಾರ ಸೇರಿದಂತೆ ವಿವಿಧ ಕಾರಣಕ್ಕೆ ರಾಜ್ಯ ಹಾಗೂ ದೇಶದ ಗಮನ ಸೆಳೆದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಕುರಿತು ಪರ, ವಿರೋಧ ಹೇಳಿಕೆ ಕೇಳಿ ಬಂದಿದೆ. ಇದು ಪೂರ್ಣ ಪ್ರಮಾಣದ ಬಜೆಟ್ ಅಲ್ಲ....
ಸುದ್ದಿದಿನ ವಿಶೇಷ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾದ ಜನಪ್ರಿಯ ಯೋಜನೆಗಳಿಗೆ ಹೊಸ ಬಜೆಟ್ ನಲ್ಲಿ ಕತ್ತರಿ ಬೀಳುತ್ತದೆ ಎಂಬ ಆತಂಕದಿಂದ ಉಭಯ ನಾಯಕರಲ್ಲಿ ಹಗ್ಗಜಗ್ಗಾಟ ನಡೆದಿತ್ತು. ನಂತರ ಎರಡು ಪಕ್ಷದ ನಾಯಕರ ನಡುವೆ ನಡೆದ ಸಮನ್ವಯ...
ಸುದ್ದಿದಿನ ಡೆಸ್ಕ್: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಮಠಮಾನ್ಯಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮಿ ಮಠ, ಕುಂಚಟಿಗ ಮಠ, ಕಾಗಿನೆಲೆ ಮಠ ಸೇರಿದಂತೆ ವಿವಿಧ ಮಠಗಳಿಗೆ ಸುಮಾರು 25...
ಸುದ್ದಿದಿನ, ದಾವಣಗೆರೆ : ಸಿಎಂ ಕುಮಾರಸ್ವಾಮಿ ಅವರು ಕುರ್ಚಿಗೋಸ್ಕರ ಏನು ಬೇಕಾದರು ಮಾಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಆಪಾದಿಸಿದ್ದಾರೆ. ರೈತರು ಕಷ್ಟದಲ್ಲಿದ್ದಾರೆ. ಸಿಎಂಗೆ ಅದರ ಪರಿವೇ ಇಲ್ಲ. ಕುಮಾರಸ್ಚಾಮಿ ಅವರ ಮುಖವಾಡ...
ಸುದ್ದಿದಿನ ಡೆಸ್ಕ್ : ಕನ್ನಡದ ಬಹುನಿರೀಕ್ಷಿತ ‘ದಿ ವಿಲನ್’ ಸಿನೆಮಾದ ಎರಡು ಟೀಸರ್ ಗಳು ಇಂದು ಬಿಡುಗಡೆಯಾದವು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಗೊಂಡ ಎರಡೂ ಟೀಸರ್ ಗಳು ರಾವಣನನ್ನೇ ಹೈಲೈಟ್ ಮಾಡಿದ್ದು, ಅಭಿಮಾನಿಗಳಲ್ಲಿ...
ಸುದ್ದಿದಿನ ಡೆ್ಸ್ಕ್: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ಹೇಳಿದ್ದ ಸಲಹೆಯನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿರಸ್ಕರಿಸಿದ್ದಾರೆ. ಹೊಸ ಬಜೆಟ್ ಮಂಡಿಸುವ ಅಗತ್ಯವಿಲ್ಲ. ಇರುವ ಯೋಜನೆಗಳನ್ನೇ ಸಮ್ಮೀಶ್ರ ಸರ್ಕಾರ ಮುಂದುವರಿಸಿಕೊಂಡು ಹೋಗಲಿ ಎಂದು...
ಸುದ್ದಿದಿನ ಡೆಸ್ಕ್ : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಎಲ್ಲಿಲ್ಲದಂತೆ ಕಾಡುತ್ತಿರುವುದು ರೈತರ ಸಾಲಾಮನ್ನಾದ ವಿಚಾರ. ಈ ವಿಚಾರವಾಗಿ ಎಚ್.ಡಿ.ಕೆ ಹಿರಿಯರ ಸಲಹೆ ಮೇರೆಯಂತೆ ಕಾಂಗ್ರೆಸ್ ನೊಂದಿಗೆ ಚರ್ಚಿಸಿ ಒಂದು ಅಭಿಪ್ರಾಯಕ್ಕೆ ಬಂದಂತಾಗಿದೆ....