ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು...
ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ,...
ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ, ಮೂಲಸೌಕರ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್...
ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ...
ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಿಂಗಾಯತ ಮಠಾಧೀಶರು,...
ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಮುಂಗಡ ಪತ್ರ ಮಂಡನೆ ಹಿನ್ನೆಲೆಯಲ್ಲಿ ರೈತ...
ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ...
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತುಮಕೂರಿನ ಅಂತಾರಾಷ್ಟ್ರೀಯ...
ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9ಕೋಟಿ ರೂಪಾಯಿ ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದರು. ಅರಣ್ಯ ಸಚಿವ ಈಶ್ವರ್...
ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ...
Notifications