ಸುದ್ದಿದಿನ ಡೆಸ್ಕ್ : ಜಾತಿ ವ್ಯವಸ್ಥೆಗೆ ಚಲನೆ ಇಲ್ಲದ ಕಾರಣ ಬದಲಾವಣೆ ಕಷ್ಟ . ಹಾಗಾಗಿ ಇಂದಿಗೂ ಮೇಲು-ಕೀಳು ಎಂಬ ಭಾವನೆ ಸಮಾಜದಲ್ಲಿ ಬಲವಾಗಿ ಬೇರೂರಿದೆ. ಇಂತಹ ತಾರತಮ್ಯದ ಸಮಾಜದಲ್ಲಿ ಘನತೆಯುತ ಬದುಕಿನ ಹಾದಿ ತೋರಿದವರು...
ಸುದ್ದಿದಿನ, ಬೆಂಗಳೂರು : ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತ್ರಿ...
ಸುದ್ದಿದಿನ, ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶಹಭಾಸ್ ಗಿರಿ ಪಡೆದ ಮುಖ್ಯಮಂತ್ರಿ ಅವರಿಗೆ ಅಭಿನಂದನೆಗಳು. ಪ್ರತಿದಿನ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಕೊರೊನಾ ನಿಯಂತ್ರಣದ ವೈಫಲ್ಯಗಳ ಸರಣಿ ವರದಿಗಳನ್ನೂ ಅವರಿಗೆ ತೋರಿಸಿದ್ದರೆ ಇನ್ನಷ್ಟು ಶಹಭಾಸ್...
ಸುದ್ದಿದಿನ, ಬೆಂಗಳೂರು : ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಟಿವಿ ಪರದೆಯಲ್ಲಿ, ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ. ನಿರ್ಮಲಾ...
ಸುದ್ದಿದಿನ, ಬೆಂಗಳೂರು : ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಒದಗಿಸುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಇತ್ತ ರಾಜ್ಯ ಸರ್ಕಾರವೂ ಅನಗತ್ಯ ವೆಚ್ಚಗಳಿಗೆ ಕಡಿವಾಣ...
ಸುದ್ದಿದಿನ, ಚಿಕ್ಕಮಗಳೂರು : ರಾಜ್ಯಪಾಲರ ಭಾಷಣ ನಾಡಿನ ಮತ್ತು ಜನತೆಯ ಹಿತಾಸಕ್ತಿಯ ಪರವಾಗಿ ಇದ್ದರೆ ನಾವು ಪ್ರತಿಭಟಿಸುವಂತಹ ಪ್ರಮೇಯವೇ ಬರುವುದಿಲ್ಲ. ಭಾಷಣದಲ್ಲಿ ಆಕ್ಷೇಪಾರ್ಹ ವಿಚಾರಗಳು ಇದ್ದರೆ ಖಂಡಿತಾ ವಿರೋಧಿಸುತ್ತೇವೆ, ಆಗ ನಮ್ಮ ಬಾಯಿ ಮುಚ್ಚಿಸೋಕೆ ಸಾಧ್ಯವಿಲ್ಲ...
ಸುದ್ದಿದಿನ, ಬೆಂಗಳೂರು : ಬರಪೀಡಿತ ತಾಲ್ಲೂಕುಗಳಲ್ಲಿ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ನಮ್ಮಸರ್ಕಾರ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದು ಖಂಡನೀಯ. ಈ ಮೂಲಕ ಬಲವಂತದ ಸಾಲ ವಸೂಲಿಗೆ ಪರವಾನಿಗೆ...
ಸುದ್ದಿದಿನ,ಮಂಗಳೂರು : ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡೆ. ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜನತೆ ಶಾಂತರೀತಿಯಿಂದ ವರ್ತಿಸಿ ಎಂದು ಮನವಿ...
ಸುದ್ದಿದಿನ, ಬೆಂಗಳೂರು : ಆಸ್ಪತ್ರೆಯಲ್ಲಿ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದು ಮನೆಗೆ ಮರಳುತ್ತಿದ್ದೇನೆ. ಹಿಂದಿನಂತೆ ಕೆಲಸ ಕಾರ್ಯಗಳನ್ನು ಕೈಗೊಳ್ಳುವಷ್ಟು ನನ್ನ ಆರೋಗ್ಯ ಸದೃಢವಾಗಿದೆ. ಯಾವ ಆತಂಕವೂ ಬೇಡ. ನಾನು ಮೊದಲಿನಂತೆ ಸಕ್ರಿಯವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು...
ಸುದ್ದಿದಿನ,ಚಿಕ್ಕಬಳ್ಳಾಪುರ : ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆ ಮತದಾರರಾಗಲಿ,ನಮ್ಮ ಪಕ್ಷವಾಗಲಿ ಬಯಸಿ ಬಂದದ್ದಲ್ಲ. ಇದು ಭಾರತೀಯ ಜನತಾ ಪಕ್ಷ ಮತ್ತು ಹದಿನೈದು ಶಾಸಕರು ತಮ್ಮ ಅಧಿಕಾರದ ಲಾಲಸೆಗಾಗಿ ಮತದಾರರ ಮೇಲೆ ಹೇರಿರುವ ಚುನಾವಣೆ...