ಸುದ್ದಿದಿನಡೆಸ್ಕ್:ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ತಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಅಹವಾಲು ಆಲಿಸಿದ...
ಸುದ್ದಿದಿನಡೆಸ್ಕ್:ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು...
ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು...
ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ...
ಸುದ್ದಿದಿನಡೆಸ್ಕ್:ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ೨ ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ...
ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಸಂಬಂಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಾಡಿದ್ದು ಶನಿವಾರಕ್ಕೆ ಮುಂದೂಡಿದೆ. ಡಿನೋಟಿಫಿಕೇಷನ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಫಲ ಪಡೆದಿಲ್ಲ. 2010...
ಸುದ್ದಿದಿನಡೆಸ್ಕ್:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ...
ಸುದ್ದಿದಿನಡೆಸ್ಕ್:ಮೈಸೂರಿನ ಮೂಡಾ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೇಲೆಯೇ ನಿಯಮ ಮೀರಿ...
ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಮೂಡಾ ಹಗರಣ ಕುರಿತಂತೆ ಪ್ರತಿಕ್ರಿಯಿಸಿದ್ದು, ಅವರು ಪ್ರತಿಪಕ್ಷಗಳಿಗೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮೂಡಾ...
ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ...