ಸುದ್ದಿದಿನ ಡೆಸ್ಕ್ : ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡೋದು ನಮಗೆಕಲಿಸಿಕೊಟ್ಟುವರೇ ಬಿಜೆಪಿಯವರು. ನನಗ್ಯಾವ ಅಡ್ಜಸ್ಟ್ ಮೆಂಟ್ ಮಾಡೋ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದರು ಸಿಎಂ ಕುಮಾರಸ್ವಾಮಿ. ನೈಸ್ ವಿರುದ್ದ ಕ್ರಮ ತೆಗೆದಯಕೊಳ್ಳಲು ಸದನ ಸಮಿತಿ ವರದಿ ನೀಡಿದೆ....
ಸುದ್ದಿದಿನ,ಉಡುಪಿ : ಕರಾವಳಿ ಜನ ಹಿಂದುತ್ವ ಕ್ಕೆ ಬಲಿಯಾಗುತ್ತಿದ್ದು ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ನಾವು ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ. ಬಿಜೆಪಿ ಭಾವನಾತ್ಮಕ ವಿಚಾರ...
ಸುದ್ದಿದಿನ ಡೆಸ್ಕ್ : ರಾಮನಗರ ಉಪ ಚುನಾವಣೆ ಹಿನ್ನೆಲೆ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ದಲಿತ ಸಂಘಟನೆಗಳ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಟಿ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ದಲಿತ ಸಂಘಟನೆಗಳು...
ಸುದ್ದಿದಿನ, ಮೈಸೂರು : ಸಿ.ಪಿ. ಯೋಗೇಶ್ವರ್ ಟ್ರಾನ್ಸಫರ್ ಹಣದಲ್ಲಿ ಚುನಾವಣೆ ಮಾಡಲಾಗ್ತಿದೆ ಅನ್ನೋ ಆರೋಪ ಹೇಳಿಕೆ ಗೆ ಟಾಂಗ್ ನೀಡಿದ ಎಚ್.ಡಿ.ಕೆ “ಯೋಗೇಶ್ವರ್ ಯಾರು, ಹೂ ಈಸ್ ಯೋಗೇಶ್ವರ್”. ಈ ಹಿಂದೆ ಯೋಗೇಶ್ವರ್ ಅರಣ್ಯ ಸಚಿವರಾಗಿದ್ದಾಗ...
ಸುದ್ದಿದಿನ,ಮೈಸೂರು : ನಾನು ಯಾವುದೇ ರಾಜಕೀಯ ಅರ್ಥದಲ್ಲಿ ಹಾಗೇ ಮಾಡಿಲ್ಲ. ನಾನು ಭಾವ ಜೀವಿ ಅನ್ನೋದು ಎಲ್ಲರಿಗೂ ಗೊತ್ತು. ನಾನು ಬದುಕಿರುವವರೆಗೆ ಜನರ ಸೇವೆ ಮಾಡುತ್ತೇನೆ ಅನ್ನೋ ಅರ್ಥದಲ್ಲಿ ಮಾತನಾಡಿದ್ದೆ, ಆದರೆ ಕೆಲವರು ಸರ್ಕಾರದ ಹೆಸರಿಗೆ...
ಸುದ್ದಿದಿನ,ಬೆಂಗಳೂರು : ಕಲ್ಲಿದ್ದಲು ಕೊರತೆಯಿಂದ, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ವಿಚಾರವಾಗು ಇಂದು ಇಂಧನ ಇಲಾಖೆಯ ಅಧಿಕಾರಿಗಳ ವಿಧಾನಸೌಧದಲ್ಲಿ ಮಧ್ಯಾಹ್ನ 3ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಬಗ್ಗೆ ಮುಖ್ಯಂಮತ್ರಿ...
ಸುದ್ದಿದಿನ, ಬೆಂಗಳೂರು : ನವೆಂಬರ್ ಒಂದರಿಂದ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತಂದು ಎಲ್ಲಾ ಆಡಳಿತಾತ್ಮಕ ಕಡತಗಳು ಕನ್ನಡದಲ್ಲಿ ಕಡ್ಡಾಯವಾಗಿ ಇರಬೇಕು ಎಂಬ ಸೂಚನೆಯನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಕೊಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಸುತ್ತೊಲೆ...
ಸುದ್ದಿದಿನ ಡೆಸ್ಕ್ : ಇಂದು ಮೈಸೂರು ದಸರಾ ಉತ್ಸವದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ ಜಂಬೂ ಸವಾರಿ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ನೇರವೇರಿಸಿದ...
ಸುದ್ದಿದಿನ ಡೆಸ್ಕ್ | ಮೈತ್ರಿ ಸರ್ಕಾರ ರಾಜ್ಯದ ರೈತರಿಗೆ ವಿಜಯದಶಮಿಯ ಗಿಫ್ಟ್ ಕೊಡಲು ಸಕಲ ತಯಾರಿ ನಡೆಸಿದೆ. ಅಂತಹದೊಂದು ಸುಳಿವನ್ನ ಎಚ್.ಡಿ.ರೇವಣ್ಣ ಇಂದು ಬಿಟ್ಟುಕೊಟ್ಟಿದ್ದಾರೆ. ರಾಷ್ಟ್ರೀಕೃತ ಮೂಲಗಳ ಬ್ಯಾಂಕ್ ಗಳು ರೈತರ ಸಾಲಾಮನ್ನಾ ಪ್ರಕ್ರಿಯೆಯಲ್ಲಿ ಸಹಕರಿಸದಿದ್ದರೆ...
ಸುದ್ದಿದಿನ,ಮಡಿಕೇರಿ : ಕೊಡಗು ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬದ್ದ. ದೂರದೃಷ್ಟಿ ಚಿಂತನೆ ಮೂಲಕ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಕೊಡಗು ಅತಿವೃಷ್ಠಿ ಪರಿಹಾರಕ್ಕೆ ತಮ್ಮ ಪರಿಹಾರ ನಿಧಿಗೆ ಬಂದಿರುವ ಸಂಪೂರ್ಣ ಹಣ ಜಿಲ್ಲೆಯ ಅಭಿವೃದ್ಧಿಗೆ...