ದಿನದ ಸುದ್ದಿ3 years ago
ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸುದ್ದಿದಿನ,ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ...