ದಿನದ ಸುದ್ದಿ4 years ago
ಮುಂದಿನ ವರ್ಷದಿಂದ ಒಂದೇ ಸಿಇಟಿ : ಕಾಮೆಡ್-ಕೆ ರದ್ದತಿಗೆ ಖಾಸಗಿ ಕಾಲೇಜುಗಳ ಒಲವು, ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಮಾತ್ರ ಹೆಚ್ಚಳ
ಸುದ್ದಿದಿನ,ಬೆಂಗಳೂರು: ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರದ ಸಿಇಟಿ ವ್ಯವಸ್ಥೆಯಡಿಗೆ ವಾಪಸ್ ಬರಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಆಸಕ್ತಿ ತೋರಿದೆ. ಈ ಸಂಬಂಧ ಒಪ್ಪಂದ ಆದ...