ದಿನದ ಸುದ್ದಿ9 months ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ
ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ ಮುಂದೂಡಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ....