ಸುದ್ದಿದಿನ,ದಾವಣಗೆರೆ:ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟಲು ನೇರ ದೂರುಗಳ ಜೊತೆಗೆ ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಟಿ.ಶ್ಯಾಮ್ಭಟ್ ತಿಳಿಸಿದರು. ಅವರು ಗುರುವಾರ ಜಿಲ್ಲಾ...
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಸಚಿವರನ್ನು ಕೇಳಬೇಕಾಗಿಲ್ಲ....
ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ...
ಸುದ್ದಿದಿನ ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಮಗ್ರ ಪರಿಶೀಲನೆ ನಡೆಸಿತು. ಚುನಾವಣಾ ವ್ಯವಸ್ಥೆಗಳು, ಕಾನೂನು ಮತ್ತು...
ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾಲಯ ಅನುದಾನ ಆಯೋಗ – ಯುಜಿಸಿ ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ನಾಳೆ ಪ್ರಕಟಿಸಲಿದೆ. 2023-24ನೇ ಸಾಲಿನಲ್ಲಿ ಆರಂಭವಾಗಲಿರುವ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಬಹುದಾಗಿದೆ. ಈ...
ಸುದ್ದಿದಿನ ಡೆಸ್ಕ್ : ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ....
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. 7 ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದೆ....
ಸುದ್ದಿದಿನ,ಹುಬ್ಬಳ್ಳಿ : ಹುಬ್ಬಳ್ಳಿಯ ಜನರು ಶಾಂತಿ ಸೌಹರ್ದತೆಯಿಂದ ಬಾಳಬೇಕು. ಶಾಂತಿ ಸೌಹಾರ್ದತೆಯನ್ನು ಕಾಪಾಡುವುದು ಆಯೋಗದ ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ...
ಸುದ್ದಿದಿನ,ಬೆಂಗಳೂರು : ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಸ್ವಪಕ್ಷ ಹಾಗೂ ಹಿಂದು ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕೆ ಪಾಟೀಲ್ ಎಂಬುವವರು “ಸಚಿವರಿಗೆ ಕಾಮಗಾರಿ ಬಿಲ್ ಬಾಕಿ...
ಸುದ್ದಿದಿನ,ದಾವಣಗೆರೆ : ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು,...