ದಿನದ ಸುದ್ದಿ2 months ago
ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು ವೇಳೆ ಶೇ.60 ಕ್ಕಿಂತ ಕಡಿಮೆ ಕನ್ನಡ ಭಾಷೆ...