ಸುದ್ದಿದಿನ,ವಿಜಯನಗರ:ಮರಿಯಮ್ಮನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನಯ್ಯ ಡಿ.ಎಂ ಅವರು ಕಾಲೇಜು ಹಣ ದುರುಪಯೋಗ ಮತ್ತು ಸಾಮಾಗ್ರಿ ಖರೀದಿ ವ್ಯವಹಾರಗಳಲ್ಲಿ ಭ್ರಷ್ಟಚಾರ ಕಂಡು ಬಂದಿದ್ದು, ಇದನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಲೋಕಾಯುಕ್ತಾಗೆ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.15 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತು ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್...
ಸುದ್ದಿದಿನ,ದಾವಣಗೆರೆ:ತಾಲ್ಲೂಕು ಪಂಚಾಯಿತಿ ಆರ್ಥಿಕ ವರ್ಷ 2023 -24 ಸಾಲಿನಲ್ಲಿ ಅನಿರ್ಬಂಧಿತ ಅನುದಾನದ ಅಡಿಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿಗೆ ಸಂಬಂಧಿಸಿದಂತೆ ಕಛೇರಿಯಿಂದ ತನಿಖೆ ನಡೆಸಲು ಅಧಿಕಾರಿಗಳ ತಂಡವನ್ನು ರಚಿಸಿದ್ದು, ಲೋಪದೋಷ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ...
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಸಚಿವರನ್ನು ಕೇಳಬೇಕಾಗಿಲ್ಲ....
ಸುದ್ದಿದಿನ,ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಅನುಚಿತವಾಗಿ ಮೆಸೇಜ್ ಮಾಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ನನ್ನ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ....
ಸುದ್ದಿದಿನ,ಕೊಪ್ಪಳ: ಕೊಪ್ಪಳ ಜಿಲ್ಲೆಯ ಕೊಟ್ಟೂರು ಸ್ವಾಮೀಜಿ ಮಹಿಳೆಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವುದರ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ...
ಸುದ್ದಿಗಳು ಡೆಸ್ಕ್ : ರಾಜ್ಯದ 40% ಕಮಿಷನ್ ಸರ್ಕಾರದ ಆರೋಪಗಳು ದಾಖಲೆ ಸಮೇತ ಸಾಲು ಸಾಲು ಪತ್ರಗಳು ಪ್ರಧಾನಿ ಕಚೇರಿಗೆ ತಲುಪುತ್ತಿವೆ. “40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಾಯಿಸಿ ಪ್ರಧಾನಿಗಳೇ....
ಸುದ್ದಿದಿನ,ಬೆಳಗಾವಿ: ಅಶ್ಲೀಲ ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋಗಳ ಪೋಸ್ಟ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ...
ಸುದ್ದಿದಿನ,ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಸಂತೋಷ್ ಪಾಟೀಲ್...
ಸುದ್ದಿದಿನ,ಶಿವಮೊಗ್ಗ: ನಾಲ್ಕು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂಬ ಸಂತ್ರಸ್ತೆ ದೂರಿನನ್ವಯಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಕರಣವೊಂದಕ್ಕೆ ದೂರು ಸಲ್ಲಿಸಲು ಮಹಿಳೆ ಸಾಗರ ಪೊಲೀಸ್ ಠಾಣೆಗೆ ಬಂದಿದ್ದಾಗ...