ಸುದ್ದಿದಿನ,ಬೆಳಗಾವಿ: ಅಶ್ಲೀಲ ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋಗಳ ಪೋಸ್ಟ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ...
ಸುದ್ದಿದಿನ,ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಸಂತೋಷ್ ಪಾಟೀಲ್...
ಸುದ್ದಿದಿನ,ಶಿವಮೊಗ್ಗ: ನಾಲ್ಕು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂಬ ಸಂತ್ರಸ್ತೆ ದೂರಿನನ್ವಯಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಕರಣವೊಂದಕ್ಕೆ ದೂರು ಸಲ್ಲಿಸಲು ಮಹಿಳೆ ಸಾಗರ ಪೊಲೀಸ್ ಠಾಣೆಗೆ ಬಂದಿದ್ದಾಗ...
ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ. ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು...
ಸುದ್ದಿದಿನ,ಬಳ್ಳಾರಿ : ನಾಯಕ ಪಂಗಡದ ಮ್ಯಾಸಬೇಡ ಬುಡಕಟ್ಟು ಜನರ ಸಂವಿಧಾನ ಬದ್ದ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವವರ ಮೇಲೆ ಕಿರುಕುಳ ಮತ್ತು ಮಾನಸಿಕ ಹಿಂಸೆ ದೌರ್ಜನ್ಯ ಮಾಡಿ ಕೊಲೆ ಬೆದರಿಕೆಯ ಸುಪಾರಿಯನ್ನು ನೀಡಲಾಗಿದ್ದು, ಮೂಲ ಬುಡಕಟ್ಟು ಸಮುದಾಯದ...
ಸುದ್ದಿದಿನ,ಕಲಬುರಗಿ: ಕೇಬಲ್ ಟೆಲಿವಿಷನ್ ನೆಟ್ವರ್ಕ್ (ರೆಗ್ಯುಲೇಷನ್) ಅಧಿನಿಯಮ-1995ರ ವ್ಯಾಪ್ತಿಗೊಳಪಡುವ ಕಾರ್ಯಕ್ರಮ ಸಂಕೇತ ಹಾಗೂ ಜಾಹೀರಾತು ಸಂಕೇತದ ಉಲ್ಲಂಘನಾ ಪ್ರಕರಣಗಳು, ಅಕ್ಷೇಪಾರ್ಹ ಅಂಶಗಳು, ಕೇಬಲ್ ಟಿ.ವಿ.ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ ವೀಕ್ಷಿಸಲು ಮತ್ತು ಕೇಳಲು ಸಂಕೇತಾಕ್ಷರಗಳು ಗುಣಮಟ್ಟದಿಂದ ಕೂಡಿರದಿದ್ದಲ್ಲಿ...
ಸುದ್ದಿದಿನ,ದಾವಣಗೆರೆ : 2020ಬಿಲಿಯನ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಹೂಡಿಕೆದಾರರು ಸೂಕ್ತ ದಾಖಲೆಗಳೊಂದಿಗೆ ಪೊಲೀಸ್ ನಿರೀಕ್ಷಕರು/ತನಿಖಾಧಿಕಾರಿ ಸಿಐಡಿ, ಸಿಐಯು ಘಟಕ ದಾವಣಗೆರೆ ಇವರಿಗೆ ದೂರು ನೀಡಬೇಕು. www.2020billion.com ಬಿಲಿಯನ್ ಮಾರ್ಕೆಟಿಂಗ್ ಕಂಪನಿಯಲ್ಲಿ...
ಸುದ್ದಿದಿನ,ಮುಂಬೈ: ನಿರ್ಮಾ ಡಿಟರ್ಜಂಟ್ ಜಾಹೀರಾತಿನಲ್ಲಿ ಮರಾಠಾ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ಅಕ್ಷಯ್ ಕುಮಾರ್ ವಿರುದ್ಧ ಇಬ್ಬರು ವ್ಯಕ್ತಿಗಳು ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಷಯ್ ಕುಮಾರ್ ಮರಾಠಾ ಯೋಧ ಎಂದು ತೋರಿಸಿದ ನಿರ್ಮಾ ಜಾಹೀರಾತಿನಲ್ಲಿ...
ಸುದ್ದಿದಿನ, ಬೆಂಗಳೂರು : ‘ಡಿ_ರೂಪಾ_ಐಪಿಎಸ್’ ಹೆಸರಿನಲ್ಲಿ ‘ಇನ್ಸ್ಟಾಗ್ರಾಂ’ನಲ್ಲಿ ನಕಲಿ ಖಾತೆ ತೆರೆದಿದ್ದ ಅಪರಿಚಿತರು, ‘ಬಡ ಹೆಣ್ಣು ಮಕ್ಕಳ ಏಳಿಗೆಗೆ ಸಹಾಯ ಮಾಡಿ’ ಎಂಬ ಪೋಸ್ಟ್ ಹಾಕಿದ್ದರು. ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ‘ನಾನು ಯಾವುದೇ...
ಸುದ್ದಿದಿನ ಡೆಸ್ಕ್ : ಬೆಂಗಳೂರು ಸಿಸಿಬಿ ಪೊಲೀಸ್ರ ಮೇಲೆಯೇ ದಾಖಲಾಯ್ತು ಪ್ರಕರಣ. ಇಬ್ಬರು ಸಿಸಿಬಿ ಇನ್ಸಪೆಕ್ಟರ್ ಒಬ್ಬ ಸಬ್ ಇನ್ಸಪೆಕ್ಟರ್ ಮೇಲೆ ಎಪ್ ಐ ಆರ್ ದಾಖಲಾಗಿದೆ. ನ್ಯಾಯಾಲಯದ ಅದೇಶದಂತೆ ಸಿಸಿಬಿ ಮೇಲೆ ದೂರು ಮಾರ್ಚ್...