ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ...
ಸುದ್ದಿದಿನ ಡೆಸ್ಕ್ : ರಾಜ್ಯ ಇಪ್ಪತ್ತೊಂದು ನಿಗಮ-ಮಂಡಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡಂತಿದೆ ಅಧ್ಯಕ್ಷರುಗಳ ಪಟ್ಟಿ. 1.ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರ ನಾಥ್ ಕೆ....
ಸುದ್ದಿದಿನ,ಬೆಂಗಳೂರು: ವಿವಿಧ ಬೇಡಿಕೆಗಾಗಿ ಪೌರಕಾರ್ಮಿಕರ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸುವಂತೆ ಪೌರಕಾರ್ಮಿಕರು ಕರೆ ನೀಡಿದ್ದಾರೆ. ರಾಜಧಾನಿಯ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ಆಯಾ ಜಿಲ್ಲಾ...
ಸುದ್ದಿದಿನ,ದಾವಣಗೆರೆ : ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂ ಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು...
ಸುದ್ದಿದಿನ ಡೆಸ್ಕ್ : ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗ ನಿರ್ಮಾಣ, ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯದಿಂದ ಒಪ್ಪಿಗೆ ಪಡೆಯುವ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು...
ಸುದ್ದಿದಿನ, ದಾವಣಗೆರೆ : ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿಯನ್ನು ಹೊಂದಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ...
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು. ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಈಗಿರುವ ಮಾರ್ಗಸೂಚಿಗಳನ್ನೇ ಅತ್ಯಂತ ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಿಸಿಸಿ ಆರೈಕೆ...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯಲ್ಲಿ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. ಶಿವನಗರದ ನಸ್ರಿನ್ ಬಾನು ಎಂಬುವವರು ಅರ್ಜಿ ಸಲ್ಲಿಸಿ ನನ್ನ ಅಕ್ಕ ಸೌದಿ ಅರೇಬಿಯಾಕ್ಕೆ...