ದಿನದ ಸುದ್ದಿ4 years ago
ಕಾಂ. ಹೆಚ್.ಕೆ.ರಾಮಚಂದ್ರಪ್ಪ ನಿಧನ : ಗಣ್ಯರ ಸಂತಾಪ
ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...