ದಿನದ ಸುದ್ದಿ2 years ago
ತೀಸ್ತಾ ಸೆಟಲ್ವಾಡ್ ಬಂಧನ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ : ನಾಳೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ.!
ಸುದ್ದಿದಿನ,ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ ಇಂದು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧನ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೀಸ್ತಾ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು....