ದಿನದ ಸುದ್ದಿ5 years ago
ಎಸ್ಎಸ್ಎಲ್ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ : ಜೂನ್ 2021 ರ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಜಿಲ್ಲಾ ಕಚೇರಿಯಲ್ಲಿ ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು...