ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕುವುದರ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು....
ಸುದ್ದಿದಿನ ಬೆಂಗಳೂರು : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಹುಮ್ಮಸ್ಸು ಪಡೆದಿದೆ. 1989ರಲ್ಲಿ 178ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭರ್ಜರಿ ದಾಖಲೆ ಮಾಡಿತ್ತು. ನಂತರ1999 ರಲ್ಲಿ 132 ಕ್ಷೇತ್ರಗಳಲ್ಲಿ...
ಸುದ್ದಿದಿನ, ದಾವಣಗೆರೆ : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಬಿಜೆಪಿ ಸೋಲು ಅನುಭವಿಸಿದೆ. ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ...
ಸುದ್ದಿದಿನ, ತುಮಕೂರು: ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ “ಜನತಾ ಪ್ರಣಾಳಿಕೆ’’ ಎಂದು ಕರೆದಿರುವುದು ಅರ್ಥಪೂರ್ಣವಾಗಿದೆ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎನ್ನುವುದೇ ಇದರ ಅರ್ಥವಾಗಿದೆ ಎಂದು ಮಾಜಿ...
ಹುಲಿಗೆಪ್ಪ ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರಾನೇರ ತುರುಸಿನ ಹಣಾಹಣಿ ನಡೆಯಲಿದೆ. ಇನ್ನು ಜಾತ್ಯತೀತ ಜನತಾದಳ ಬೆಂಬಲವೇ...
ಸುದ್ದಿದಿನ,ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷ ತೊರೆದು ತಟಸ್ಥರಾಗಿದ್ದ ಗೀತಾ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದೆ. ಮತದಾರರ ಒಲೈಕೆಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಕೇಂದ್ರ ರಕ್ಷಣಾ ಸಚಿವ...
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ಸಂಸದ ಅಧೀರ್ರಂಜನ್ ಚೌಧರಿ ಅವಹೇಳನಕಾರಿ ಪದ ಬಳಕೆ ಮಾಡಿರುವುದರ ವಿರುದ್ಧ ಆಡಳಿತಾರೂಢ ಬಿಜೆಪಿ ಸಂಸದರು ಲೋಕಸಭೆಯಲ್ಲಿಂದು ಪ್ರತಿಭಟನೆ ನಡೆಸಿದರು. ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ...
ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ...
ಸುದ್ದಿದಿನ ಡೆಸ್ಕ್ : ನಾಳೆ ರಾಜ್ಯದ ಕೇಂದ್ರ ಸ್ಥಳಗಳಲ್ಲಿನ ಇಡಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿದಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ,...