ಸುದ್ದಿದಿನ ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರು ಮತ್ತು ಅಲ್ಪಸಂಖ್ಯಾತ ಜನಾಂಗಕ್ಕೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಇದನ್ನು ತಡೆಯುವುದಕ್ಕಾಗಿ ಜಾತ್ಯತೀತ ಶಕ್ತಿಗಳು ಧ್ರುವೀಕರಣಕ್ಕೆ ಮುಂದಾಗಿದ್ದು, ಇದಕ್ಕೆ ರಾಜ್ಯದ ಉಪ ಚುನಾವಣೆ ಬುನಾದಿಯಾಗಲಿದೆ...
ಸುದ್ದಿದಿನ ಡೆಸ್ಕ್ : ರಾಜ್ಯ ರಾಜಕಾರಣವನ್ನ ತಲ್ಲಣಗೊಳಿಸೋ ಅತಿದೊಡ್ಡ ಸುದ್ದಿ. ಕುಮಾರಸ್ವಾಮಿ ಸರ್ಕಾರದ ಅಳಿವು-ಉಳಿವಿನ ಸುದ್ದಿ. ಕಳೆದ ಭಾನುವಾರ ಭೇಟಿಯಾಗಿದ್ದ ಶ್ರೀರಾಮುಲು-ಜಾರಕಿಹೊಳಿ- ಸರ್ಕಾರ ಬೀಳಿಸೋ ವಿಚಾರದ ಬಗ್ಗೆ ಇಬ್ಬರ ನಡುವೆ ಮಾತುಕತೆ- ಅವರಿಬ್ಬರೂ ಮಾಡಿದ ಪ್ಲಾನ್...
ಸುದ್ದಿದಿನ,ಮಂಡ್ಯ : ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಜೊತೆ ಪ್ರಚಾರಕ್ಕೆ ಆಗಮಿಸಿದ್ದೀವಿ. ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ನಾವು ಭಾಗವಹಿಸುತ್ತಿದ್ದೇವೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಿಗೆ ಪ್ರಚಾರ ಮಾಡುವುದಿಲ್ಲ...
ಸುದ್ದಿದಿನ,ಶಿವಮೊಗ್ಗ :ಜಾತಿಯ ಆಟಗಳು ಇಲ್ಲಿ ನಡೆಯೋದಿಲ್ಲ. ಸಂಸಾರ ಹೊಡೆದು ಹಾಳು ಮಾಡಿದವರಿಗೆ ಕಳೆದ ಬಾರಿಯೇ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಸೊರಬ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಅವರು, ಜೆಡಿಎಸ್...
ಸುದ್ದಿದಿನ ಡೆಸ್ಕ್ : ನಾಳೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿಕೆ ಸಿ ವೇಣುಗೋಪಾಲ್. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ,ಮಂಡ್ಯ ಲೋಕಸಭಾ ಕ್ಷೇತ್ರವೂ...
ಸುದ್ದಿದಿನ ಚಿತ್ರದುರ್ಗ: ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ. ಈಗ ಸರ್ಕಾರದ ಮೇಲಿನ ಅಸಮಾಧಾನದಿಂದ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಸ್ಪರ್ಧಿಸದೆ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಟ್ಟರೆ ಜಿಲ್ಲೆಯ ನಾಯಕರು ಬಂಡಾಯ ಏಳುವರು ಎಂದು ಕೈ ನಾಯಕರು ರಾಜ್ಯ ಹೈಕಮಾಂಡ್ ಗೆ ಎಚ್ಚರಿಸಿದ್ದಾರೆ. ಮಂಡ್ಯವನ್ನು ಜೆಡಿಎಸ್ ಗೆ...
ಸುದ್ದಿದಿನ, ಬೆಂಗಳೂರು : ನಿಗಮ ಮಂಡಳಿಗೆ ನಾನು ಬೇಡಿಕೆ ಇಟ್ಟಿದ್ದೇನೆ. ನಿಗಮ ಮಂಡಳಿ ಪಟ್ಟಿಯಲ್ಲಿ ನನ್ನ ಹೆಸರಿದೆ ನಾನು ಸಚಿವ ಸ್ಥಾನಕ್ಕೆ ಕಣ್ಣಿಟ್ಟಿಲ್ಲ.ನನಗೆ ನಿಗಮಮಂಡಳಿಗೆ ಅವಕಾಶ ಕೊಟ್ಟರೆ ಸಾಕು ಎಂದು ಬೆಂಗಳೂರಿನಲ್ಲಿ ಹರಿಹರ ಶಾಸಕ ರಾಮಪ್ಪ...
ಸುದ್ದಿದಿನ ಡೆಸ್ಕ್ : ನಾಗಪುರದಲ್ಲಿ ಇಂದು ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ಸಂಧರ್ಭದಲ್ಲಿ ಸಚಿವರ ರಾಜೀನಾಮೆ ಬಗ್ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಲಿದ್ದಾರೆ. ರಾಜೀನಾಮೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ಗೆ ಮಾಹಿತಿ...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ನಲ್ಲಿ ಅಸಮಾಧಾನ ಬುಗಿಲೆದ್ದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಸಚಿವರು ವಿರೋಧವ್ಯಕ್ತ ಪಡಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಹಲವು ಸಚಿವರ ನಕಾರ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಆರು...