ಸುದ್ದಿದಿನ,ಮಂಡ್ಯ : ಸುಮಲತಾ ಅಂಬರೀಶ್ ಚುನಾವಣಾ ಪ್ರಚಾರ ಭರ್ಜರಿಯಾಗಿದೆ. ಅಂಬರೀಶ್ ಅಭಿಮಾನಿಗಳು ಸುಮಲತ ಪ್ರಚಾರಕ್ಕೆ ಹೋದಲೆಲ್ಲ ಅವರಿಗೆ ಸಾಥ್ ನೀಡುತ್ತಿದ್ದಾರೆ. ಯಶ್ ಮತ್ತು ದರ್ಶನ್ ಕೂಡ ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವರಾಮೇ ಗೌಡ...
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ ನ್ಯಾಯ್...
ಸುದ್ದಿದಿನ ಡೆಸ್ಕ್ : ಬೆಂಗಳೂರು ನಗರಕ್ಕೆ ಅದರಲ್ಲಿಯೂ ನಾನು ಸ್ಪರ್ಧಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಹಾ ಅವರಿಗೆ ಸುಸ್ವಾಗತ. ಈ ಸಂದರ್ಭದಲ್ಲಿ ನನ್ನ ನಗರದ ಪರವಾಗಿ ನಿಮ್ಮಲ್ಲಿ...
ಸುದ್ದಿದಿನ ,ದಾವಣಗೆರೆ : ಲೋಕ ಸಭಾ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪ ಇವರನ್ನು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಇವರ ಮೇಲುಸ್ತುವಾರಿ ಯಲ್ಲಿ ಅಭ್ಯರ್ಥಿ ಯಾಗಿ ಎ.ಐ.ಸಿ.ಸಿ ಘೋಷಿಸಿದೆ. ಜಿಲ್ಲೆಯಲ್ಲಿ 1991 ರ ದಿ.ಚನ್ನಯ್ಯ...
ಸುದ್ದಿದಿನ ಡೆಸ್ಕ್ : ಮಹದಾಯಿ ನದಿ ನೀರನಲ್ಲಿ ಕನ್ನಡಿಗರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪಾಲನ್ನು ಸಿಗುವಂತೆ ಮಾಡಲು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ. ಈ ಸಮಸ್ಯೆಯನ್ನು...
“ಕೇಂದ್ರ ಸರ್ಕಾರದ ಸಾಧನೆ ಶೂನ್ಯ” ಎಂದು ಬೊಬ್ಬಿರಿಯುವವರ ಮಾತುಗಳಿಗೆ ನನ್ನ ಸಹಮತವಿಲ್ಲ. ಸಾಧನೆಯನ್ನು ಅಭಿವೃದ್ಧಿ ಎಂದು ಬಣ್ಣಿಸಬಹುದಾದರೆ ಖಂಡಿತವಾಗಿಯೂ ಹಲವಾರು ಅಭಿವೃದ್ಧಿ ಕಾರ್ಯಗಳು ಕಳೆದ ಐದು ವರ್ಷಗಳಲ್ಲಿ ಆಗಿದೆ. ಅದೇ ರೀತಿ ಈ ಹಿಂದಿನ ಸರ್ಕಾರ...
ಸುದ್ದಿದಿನ ಡೆಸ್ಕ್ : ನಲವತ್ತು ವರ್ಷಗಳ ಹಿಂದೆ ಬೆಂಗಳೂರಿನಿಂದ ದೆಹಲಿಗೆ ಒಂದೇ ಒಂದು ವಿಮಾನವಿತ್ತು. ಇಂದು ನೂರಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತಿವೆ. ಬೆಂಗಳೂರು ವಿಮಾನ ನಿಲ್ದಾಣ ದೇಶದಲ್ಲಿ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ...
ಸುದ್ದಿದಿನ, ಬೆಂಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ತಮ್ಮ ವಿರೋಧಿ ಪಕ್ಷಗಳ ನಾಯಕರುಗಳನ್ನು ಗುರಿಯಾಗಿಟ್ಟುಕೊಂಡು, ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ಏಜೆಂಟ್ ನಂತೆ ಬಳಸಿಕೊಂಡು, ಕರ್ನಾಟಕ ಸಮ್ಮಿಶ್ರ ಸರ್ಕಾರದ...
ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ನ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಡುಗಡೆ ಮಾಡಿದ್ದ ಡೈರಿಯ ದಾಖಲೆಗಳು ನಕಲಿಯಾಗಿವೆ ಎಂದು ಆದಾಯ ತೆರಿಗೆ ಇಲಾಖೆಯ ಕರ್ನಾಟಕ ಮತ್ತು ಗೋವಾ ಡಿಜಿ ಬಿ.ಆರ್. ಬಾಲಕೃಷ್ಣನ್...
ಕಾಂಗ್ರೆಸ್ ಮೃದು ಹಿಂದುತ್ವವಾದಿಯೇ?- ಹೌದು, ಕಾಂಗ್ರೆಸ್ ಜಾತಿವಾದಿಯೇ?- ಹೌದು. ಕಾಂಗ್ರೆಸ್ ಭ್ರಷ್ಟ ಪಕ್ಷವೇ?- ಹೌದು. ಆದರೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವುದನ್ನು ನಾನು ನಾನು ಒಪ್ಪುವುದಿಲ್ಲ. ಬಿಜೆಪಿ, ಮತ್ತು ಅದರ...