ದಿನದ ಸುದ್ದಿ2 years ago
ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಆರ್ ಎಸ್ ಎಸ್ ಒತ್ತಾಯ
ಸುದ್ದಿದಿನ ಡೆಸ್ಕ್ | ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾನುವಾರ ಬೃಹತ್ ರ್ಯಾಲಿ ನಡೆಯಿತು. ಲೋಕಸಭಾ ಚುನಾವಣೆಗೂ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ...