ದಿನದ ಸುದ್ದಿ6 years ago
ದಾವಣಗೆರೆ ವಿಶ್ವವಿದ್ಯಾಲಯ | ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವವು 2020 ಜನವರಿಯಲ್ಲಿ ನಡೆಯಲ್ಲಿದ್ದು, ವಿದ್ಯಾರ್ಥಿಗಳು 7ನೇ ಘಟಿಕೋತ್ಸವದ ಪ್ರಮಾಣ ಪತ್ರಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ. 2018 ನವೆಂಬರ್/ಡಿಸೆಂಬರ್ ಹಾಗೂ ಮೇ/ಜೂನ್ ರಲ್ಲಿ ನಡೆದ ವಿವಿಧ ಸ್ನಾತಕ/ಸ್ನಾತಕೋತ್ತರ/ಪಿಹೆಚ್ಡಿ/ ಎಂ.ಫಿಲ್,...