ಸುದ್ದಿದಿನ ಡೆಸ್ಕ್ : ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಾಳೆಯಿಂದ ಆರಂಭವಾಗಲಿದೆ. ಹರ್ ಘರ್ ದಸ್ತಕ್ ಅಭಿಯಾನದ ಎರಡನೇ ಆವೃತ್ತಿಯನ್ನು ಆರಂಭಿಸಲು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ...
ಸುದ್ದಿದಿನ ಡೆಸ್ಕ್ : ಕೋವಿಡ್-19ಸವಾಲು ಇನ್ನೂ ಮುಗಿದಿಲ್ಲ. ಹಾಗಾಗಿ ದೇಶದ ಜನತೆ ಎಚ್ಚರದಿಂದ ಇರುವ ಅಗತ್ಯವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು. ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜತೆ...
ಸುದ್ದಿದಿನ, ಬೆಂಗಳೂರು : ದೇಶದಲ್ಲಿ ಕೊರೊನಾ 4ನೇ ಅಲೆಯ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಸದ್ಯದ ಕೋವಿಡ್ ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ಸುದ್ದಿದಿನ ಡೆಸ್ಕ್ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಸುದ್ದಿದಿನ,ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಮಾಸ್ಕ್ ಕಡ್ಡಾಯವೆಂದು ಆದೇಶ ಹೊರಡಿಸಿದ್ದಾರೆ. ಈ ಹಿನ್ಮೆಲೆ ಕೊರೊನಾ ನಾಲ್ಕನೇ ಅಲೆ ಭೀತಿ ಹೆಚ್ಚಾಗಿದ್ದರೂ ಸಹ ಯಾವ...
ಸುದ್ದಿದಿನ, ಬೆಂಗಳೂರು : ಜಗತ್ತಿನಿಂದ ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಓಮಿಕ್ರಾನ್, ಎಕ್ಸ್ ಇ, ಎಂ.ಇ ಸೇರಿದಂತೆ, ಹಲವು ರೂಪಾಂತರಗಳ ಮೂಲಕ ಕಾಣಿಸಿಕೊಳ್ಳುತ್ತಿರುವುದರಿಂದ, ನಿರ್ಲಕ್ಷ್ಯಿಸದೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ...
ಸುದ್ದಿದಿನ ಡೆಸ್ಕ್ : ಜಾಗತಿಕ ಮಟ್ಟದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಆವರಿಸಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಮುಂದುವರಿದಿದೆ. ದೇಶದಲ್ಲಿ ಇದುವರೆಗೆ 185ಕೋಟಿ 90 ಲಕ್ಷ ಲಸಿಕಾ ಡೋಸ್ಗಳನ್ನು ನೀಡಲಾಗಿದೆ. ಒಂದೇ ದಿನದಲ್ಲಿ15...
ಸುದ್ದಿದಿನ,ದಾವಣಗೆರೆ: ಪಕ್ಕದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತೀ ಹೆಚ್ಚು ಕೊರೊನ ಪ್ರಕರಣಗಳು ದಾಖಲಾಗುತ್ತಿದ್ದು, ಈ ರಾಜ್ಯಗಳೊಂದಿಗೆ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವುದರಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸೋಮವಾರ 1,606 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 31 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 467 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆಂದು ರಾಜ್ಯ...
ಸುದ್ದಿದಿನ, ದಾವಣಗೆರೆ : ಭಾರತದಲ್ಲಿ ಗುರುವಾರ 91,702 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 3,403 ಮಂದಿ ಸಾವನ್ನಪ್ಪಿದ್ದಾರೆ. 1.3 ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ...