ಸುದ್ದಿದಿನ,ದಾವಣಗೆರೆ :1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹ ಸಂದರ್ಭವನ್ನೂ ದೇಶ ಸಮರ್ಥವಾಗಿ ಎದುರಿಸಿ ಜನರ ನೆರವಿಗೆ ಸರ್ಕಾರ ನಿಂತಿದೆ...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಸೋಮವಾರ 772 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾಕ್ಕೆ ತುತ್ತಾಗಿದ್ದ 1,261 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 7 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸೋಮವಾರಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9,10,241ಕ್ಕೆ...
ಸುದ್ದಿದಿನ,ದಾವಣಗೆರೆ : ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ ವಿಪತ್ತು...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಗುಣಮುಖ ಪ್ರಮಾಣ ಶೇ.95 ಇದೆ. ಮರಣ ಪ್ರಮಾಣ ಶೇ.1 ಹಾಗೂ ಸಕ್ರಿಯ ಪ್ರಕರಣಗಳು ಶೇ.4 ಇದೆ. ವೈದ್ಯರ ತಂಡ, ಜಿಲ್ಲಾಡಳಿತ, ಜಿ.ಪಂ, ಪಾಲಿಕೆ ಸೇರಿದಂತೆ ನಮ್ಮ ತಂಡ ತೃಪ್ತಿದಾಯಕ ಕೆಲಸ...
ಸುದ್ದಿದಿನ,ದಾವಣಗೆರೆ : ಎಲ್ಲರ ಪ್ರಯತ್ನದಿಂದ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ಮತ್ತು ಮರಣ ಪ್ರಮಾಣಗಳೆರಡೂ ಕಡಿಮೆಯಾಗಿರುವುದು ಸಂತಸದ ವಿಚಾರವಾದರೂ ಯಾರೋಬ್ಬರೂ ಮೈಮರೆಯಬಾರದು. ಕೊರೊನಾ ಪ್ರಕರಣ ಕಡಿಮೆಯಾದ ಮಾತ್ರಕ್ಕೆ ಕೊರೊನಾ ಯುದ್ದ ಗೆದ್ದ ಭಾವನೆ ಸಲ್ಲದು. ಚಳಿಗಾಲದ ವಾತಾವರಣದಲ್ಲಿ...
ಸುದ್ದಿದಿನ, ದಾವಣಗೆರೆ : ಆರೋಗ್ಯ ಇಲಾಖೆಯಿಂದ ಜಾರಿಗೊಳಿಸುವ ವಿವಿಧ ಲಸಿಕಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಲಾಕ್ಡೌನ್ ಹಾಗೂ ಅನ್ಲಾಕ್ ಸಂದರ್ಭದಲ್ಲಿ ಹಲವು ಬಗೆಯ ಲಸಿಕೆ ಕಾರ್ಯಕ್ರಮವನ್ನು ದೇಶದ ಎಲ್ಲ ಜಿಲ್ಲೆಗಳಿಗಿಂತಲೂ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಜಾರಿಗೊಳಿಸಿ,...
ಸುದ್ದಿದಿನ,ನವದೆಹಲಿ:ದಿನೇ ದಿನೇ ದೇಶದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಲೇ ಇದೆ. ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಿಸಲು ಹಲವು ಮಾರ್ಗಸೂಚಿಗಳನ್ನು ಜನಸಾಮಾನ್ಯರಿಗೆ ತಿಳಿಸುತ್ತಲೇ ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 83,883 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು,...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಇಂದು 332 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 45, ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 01ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 206,ಹರಿಹರ 42, ಜಗಳೂರು25,...
ಸುದ್ದಿದಿನ,ದಾವಣಗೆರೆ: ರಾಜ್ಯದಲ್ಲಿ ಕರೋನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಜಾಗರೂಕತೆಯಿಂದ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಅಪಾಯದಿಂದ ತಪ್ಪಿಸಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಸೋಮವಾರ 01 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಒಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರೋಗಿ ಸಂಖ್ಯೆ 7208 90 ವರ್ಷದ ವೃದ್ದ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಹೊಂದಿದ್ದಾರೆ....