ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು...
ವರದಿ: ಗಿರಿಧರ್ ಕೊಂಪುಳೀರಾ ಸುದ್ದಿದಿನ, ಕೊಡಗು : ಅಂದು ಸಣ್ಣದೊಂದು ಶೀತ ಜ್ವರ,ತನ್ನ ಮಗನಿಗೂ ಅದೇ ರೀತಿಯಾಗಿತ್ತು, ದೇವದೆಲ್ಲಡೆ ಅದೇನೋ ವಿಷಮ ಗಾಳಿಯಿಂದ ಖಾಯಿಲೆ ಹರಡುತಿದೆ,ಪರೀಕ್ಷಿಕೊಳ್ಳಿ ಎಂದು ಸರ್ಕಾರಗಳು ಪ್ರಚಾರ ಮಾಡುತ್ತಿದ್ದವು,ಯಾವುದಕ್ಕೂ ಪರೀಕ್ಷೆಗೆ ಹೋದರೆ ಸಾಲುಸಾಲು...
ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 390 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19,707 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 182, ಚಳ್ಳಕೆರೆ 57, ಹಿರಿಯೂರು 28,...
ಸುದ್ದಿದಿನ,ಬಾಗಲಕೋಟೆ : ಜಿಲ್ಲಾ ಆಸ್ಪತ್ರೆಯಲ್ಲಿರುವ ಸಿಟಿ ಸ್ಯ್ಕಾನ್ ಕೇಂದ್ರವು ಕೋವಿಡ್ ಪರೀಕ್ಷೆ ದೃಢಿಕರಿಸುವಲ್ಲಿ ಉತ್ತಮ ಸೇವೆ ಮಾಡುತ್ತಿದೆ. ಈವರೆಗೆ ಸುಮಾರು 800 ಕೋವಿಡ್ ಪ್ರಕರಣಗಳನ್ನು ಈ ಕೇಂದ್ರದಲ್ಲಿ ದೃಢಿಕರಿಸಲಾಗಿದೆ ಎಂದು ಕೇಂದ್ರದ ರೇಡಿಯೋಲಾಜಿಸ್ಟ್ ಪ್ರವೀಣ ಮಿಸಾಳೆ...
ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿಂದು 29,438 ಮಂದಿಗೆ ಕೊರೊನಾ ಸೋಂಕು ತಗುಲಿದೆ. 208 ಮಂದಿ ಮೃತಪಟ್ಟಿದ್ದು 9,058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲೇ 17,342 ಮಂದಿಗೆ ಸೋಂಕು ಬಂದಿದ್ದು 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559, ಹಾಸನ 825,...
ಸುದ್ದಿದಿನ, ಬೆಂಗಳೂರು : ನಗರ ಮತ್ತು ರಾಜ್ಯದಾದ್ಯಂತ ಪ್ರಸ್ತುತ ಸಾಮಾಜಿಕ ದೂರ ಉಲ್ಲಂಘನೆ ಮುಂದುವರಿದರೆ ಕರ್ನಾಟಕ ಸರ್ಕಾರ ಮತ್ತೆ ಲಾಕ್ಡೌನ್ ಮುಂದುವರಿಸಬಹುದು ಎಂದು ಬೆಂಗಳೂರು ಮುನ್ಸಿಪಲ್ ಕಮಿಷನರ್ ಎನ್ ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ. ವಿವಿಧ ಜಂಟಿ...