ಸುದ್ದಿದಿನ,ದಾವಣಗೆರೆ: ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದ ನಿಖಿತಾ ಎಂಬ ಯುವತಿಯು, ತಮ್ಮ ತಂದೆಯ ಚಿಕಿತ್ಸೆಗೆ ಮೆಡಿಸಿನ್ ಸಿಗದಿರುವುದಕ್ಕೆ ಆತಂಕಕ್ಕೆ ಒಳಗಾಗಿದ್ದು, ತಂದೆಯ ಚಿಕಿತ್ಸೆಗೆ ಔಷಧಿಯನ್ನು ಪೂರೈಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ....
ಸುದ್ದಿದಿನ,ವಿಜಯಪುರ: ಇಂಡಿ ತಾಲ್ಲೂಕಿನ ಅಥರ್ಗಾ ಗ್ರಾಮದಲ್ಲಿ ಪ್ರತಿವರ್ಷವು ಅಕ್ಷಯ ತೃತಿಯದಂದು ಮೂರು ದಿನಗಳವರೆಗೆ ಶ್ರೀ ಕುಲಂಕಾರೇಶ್ವರ ದೇವಸ್ಥಾನವನ್ನು ಜರುಗುತ್ತಲಿತ್ತು. ಆದರೆ ಈ ವರ್ಷ ಮಹಾಮಾರಿ ಕೊರೊನಾ ಹಿನ್ನಲೆಯಲ್ಲಿ ಹಾಗೂ ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಅಥರ್ಗಾ...
ಸುದ್ದಿದಿನ ಡೆಸ್ಕ್ : ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 20 ಲಕ್ಷದ ಗಡಿ ತಲುಪಿದ್ದು, ಅಮೆರಿಕ ಮತ್ತು ಇಟಲಿಯಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣ ವರದಿಯಾಗಿದೆ. ಈ ಎರಡು ರಾಷ್ಟ್ರಗಳಲ್ಲಿ 20...
ಸುದ್ದಿದಿನ,ಬೆಂಗಳೂರು: ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ವಿಜಯಪುರದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ 2 ದಿನದ ಅಂತರದಲ್ಲಿ ಮೂರು ಮಂದಿ ಪ್ರಾಣ ತೆತ್ತಿದ್ದಾರೆ. ಇಂದು 11 ಕೊರೊನಾ ಪಾಸಿಟಿವ್ ಪ್ರಕರಣ ಬಂದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ...
ಸುದ್ದಿದಿನ,ಮಂಡ್ಯ : ಮಂಡ್ಯದ ಮಳವಳ್ಳಿಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟೀವ್ ಇದೆ ಎಂದು ವೈದ್ಯರು ದೃಢಪಡಿಸಿದ್ದಾರೆ. Pನಂ-179 ನಿಂದ ಅಂಟಿದ ಮೂವರಿಗೆ ಕೊರೊನಾ ಸೋಂಕು ತಗುಲಿದೆ. Pನಂ 179 ತಾಯಿ,ಮಗಳು ಸೋದರಿಯ ಮಗನಿಗೆ ಕೊರೊನಾ ಸೋಂಕಿರುವುದು...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿಣ್ಣಿನ ಕಣ್ಣಿಟ್ಟಿದೆ. ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡುವವರ...
ಸೋಮನಗೌಡ.ಎಸ್.ಎಂ, ಕಟ್ಟಿಗೆಹಳ್ಳಿ,9945986049 ಒಮ್ಮೆ ಕಣ್ಮುಚ್ಚಿ ಊಹಿಸಿಕೊಳ್ಳೋಣ…ಈಗ ಇಡೀ ವಿಶ್ವಕ್ಕೆ ಅಂಟಿರುವ ಕೊರೋನಾ ಮಹಾಮಾರಿಗೆ ವೈದ್ಯರು ಚಿಕಿತ್ಸೆ ಕೊಡದಿದ್ದರೆ ಏನಾಗಬಹುದು? ಅಬ್ಬಾ..! ಇಂತಹ ಒಂದು ಸಣ್ಣ ಯೋಚನೆ ಮನದ ಮೂಲೆಯಿಂದ ನುಸುಳಿ ಮೆದುಳಿಗೆ ತಟ್ಟಿದರೆ ಸಾಕು...
ಸುದ್ದಿದಿನ,ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್...
ಸುದ್ದಿದಿನ,ಮಂಡ್ಯ: ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆ.ಸಿ. ನಾರಾಯಣಗೌಡ ರವರಿಗೆ ಮದ್ದೂರು ಪಟ್ಟಣದಲ್ಲಿ ಸಮಾಜ ಸೇವಕ ಅಪ್ಪು.ಪಿ.ಗೌಡ ಮತ್ತು ಪುರಸಭಾ ಸದಸ್ಯರು ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪಡಿತರದಾರರಿಂದ ಕೆಲವು ನ್ಯಾಯಬೆಲೆ...
ಸುದ್ದಿದಿನ,ಮಂಡ್ಯ : ಮಂಡ್ಯ ಜಿಲ್ಲೆಯನ್ನು ಏಪ್ರಿಲ್ 14 ರ ನಂತರ ಲಾಕ್ ಡೌನ್ ಅಲ್ಲ ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗುತ್ತದೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಮುನ್ಸೂಚನೆಯನ್ನು ನೀಡಿದ್ದಾರೆ. ತಾಲ್ಲೂಕಿನ ನಿರ್ಗತಿಕರಿಗೆ , ಬಡವರಿಗೆ...