ದಿನದ ಸುದ್ದಿ6 years ago
ಔಷಧಿಗಾಗಿ 15 ಕಿ.ಮೀ ನಡೆದ ಅಜ್ಜಿ..!
ಸುದ್ದಿದಿನ,ಮಂಗಳೂರು: ತುರ್ತು ಔಷಧಕ್ಕಾಗಿ ವೃದ್ಧೆಯೊಬ್ಬರು ಬರೋಬ್ಬರಿ 15 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶ ಕೊಲ್ಲಮೊಗ್ರು ಗ್ರಾಮದ ಅಜ್ಜಿ ಬರೋಬ್ಬರಿ 15 ಕಿ.ಮೀ. ನಡೆದುಕೊಂಡು ಬಂದಿದ್ದಾರೆ....