ಸುದ್ದಿದಿನ, ದಾವಣಗೆರೆ : ಸರ್ಕಾರಿ ಪ್ರಥಮದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಪ್ರಕಾಶ್ ಹಲಗೇರಿ (48) ಗುರುವಾರ ಬೆಳಗ್ಗೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಏಳು ದಿನಗಳಿಂದ ನಗರದ ಎಸ್ ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಹಿತ್ಯ ಕೃಷಿಯಲ್ಲಿ...
ಸುದ್ದಿದಿನ,ಚಿತ್ರದುರ್ಗ: ಕೊರೊನಾದಿಂದ ಬಳಲುತ್ತಿದ್ದಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಬಸವರಾಜ ಕೋಟಿ(45) ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಸವರಾಜ ಕೋಟಿ ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಹದಿನೈದು ದಿನಗಳಿಂದ...
ನಾ ದಿವಾಕರ ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು...
ಸುದ್ದಿದಿನ, ನವದೆಹಲಿ: ಕಳೆದ 24 ಗಂಟೆಗಳಲ್ಲಿ 3,915 ಜನರ ಪ್ರಾಣ ಕೊರೋನಾದಿಂದ ಸಾವನ್ನಪ್ಪಿದ್ದು, ಶುಕ್ರವಾರ ಭಾರತದಲ್ಲಿ 4,14,188 ಜನರು ಕರೋನ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಇದುವರೆಗೆ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿಂದು 672 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 273 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಲ್ಲಿ365, ಹರಿಹರ 133, ಜಗಳೂರು 24, ಚನ್ನಗಿರಿ 71, ಹೊನ್ನಾಳಿ 63, ಹೊರ...
ಸುದ್ದಿದಿನ,ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ಸಹೋದರಿ ವಾತ್ಸಲ್ಯ ಕೃಷ್ಣಮೂರ್ತಿ ಅವರು ಕೊರೋನಾದಿಂದ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಈ ಮೊದಲು ವೇದ ಕೃಷ್ಣಮೂರ್ತಿಯವರ ತಾಯಿ...
ಸುದ್ದಿದಿನ, ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,980 ಜನರು ಕೊರೋನಾದಿಂದ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,12,262 ಮಂದಿ ಮಾರಣಾಂತಿಕ ಸೋಂಕಿಗೆ ತುತ್ತಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳನ್ನು ತಿಳಿಸಿದೆ. ಭಾರತದ...
ಸುದ್ದಿದಿನ, ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳು ಮತ್ತು ದಾವಣಗೆರೆ ನಗರ ಹಾಗೂ...
ಸುದ್ದಿದಿನ, ಬೆಂಗಳೂರು: ಸ್ಯಾಂಡಲ್ ವುಡ್ ನ ಕೋಟಿ ರಾಮು ಎಂದೇ ಪ್ರಖ್ಯಾತರಾಗಿದ್ದ , ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಅವರು ಕೊರೋನಾದಿಂ ಸೋಮವಾರ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದ...
ಸುದ್ದಿದಿನ,ಧಾರವಾಡ : ಕೋವಿಡ್ 19 ರ ಎರಡನೇ ಅಲೆಯು ಬಹಳ ವೇಗವಾಗಿ ಹರಡುತ್ತಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಕಿಮ್ಸ್,ಜಿಲ್ಲಾಸ್ಪತ್ರೆ ,ಎಸ್ಡಿಎಂ ಹಾಗೂ ಇತರ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ...