ದಿನದ ಸುದ್ದಿ4 years ago
ದಾವಣಗೆರೆ | ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಪ್ರಯತ್ನ
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆ ಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು....