ದಿನದ ಸುದ್ದಿ5 years ago
ಕೊರೊನಾ ಎರಡನೇ ಅಲೆಯ ಆತಂಕ ; ಮದುವೆ ಸಮಾರಂಭಗಳಿಗೆ ಓರ್ವ ಮಾರ್ಷಲ್ ಯೋಜನೆ : ಸಚಿವ ಸುಧಾಕರ್
ಸುದ್ದಿದಿನ,ಬೆಂಗಳೂರು: ನೆರೆ ರಾಜ್ಯದವರು ಕರ್ನಾಟಕಕ್ಕೆ ಬರಲು ನಾವು ಬರಲು ನಿರ್ಬಂಧ ಹೇರಿಲ್ಲ. ಕೊರೊನಾ ತಪಾಸಣೆ ಕಡ್ಡಾಯ ಮಾತ್ರ ಮಾಡಿದ್ದೇವೆ, ಸಹಕರಿಸಬೇಕು. ಮದುವೆ ಸಮಾರಂಭಗಳಿಗೆ ಮಾರ್ಷಲ್ ಯೋಜನೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ನಗರದಲ್ಲಿ...