ದಿನದ ಸುದ್ದಿ5 years ago
ಕೊರೋನ ಲಸಿಕೆ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್
ಸುದ್ದಿದಿನ,ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ನಗರದ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ...