ನಾ. ದಿವಾಕರ ಇಂದು ಮಧ್ಯಾಹ್ನ (ಬುಧವಾರ 01 ನೇ ತಾರೀಖು) ಕೆಲಸದ ನಿಮಿತ್ತ ಸ್ನೇಹಿತರ ಮನೆಗೆ ಹೋಗಿದ್ದೆ. (ಏಕೆ ಹೋಗಿದ್ದಿರಿ ಎನ್ನಬೇಡಿ, ಮಾಸ್ಕ್ ಧರಿಸಿ ಹೋಗಿದ್ದೆ ಅವರೂ ಮಾಸ್ಕ್ ಧರಿಸಿದ್ದರು-ಸುರಕ್ಷಿತ ವಲಯ ಎಂದಿಟ್ಟುಕೊಳ್ಳಿ) ಅಲ್ಲಿ ಮಾತಿನ...
ಜಗದೀಶ್ ಕೊಪ್ಪ ನಮ್ಮ ನಡುವಿನ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಹಾಗೂ ಮಾನವೀಯ ಮುಖದ ಹೃದಯವಂತ ಅಮಾರ್ತ್ಯ ಸೇನ್ ದಶಕದ ಹಿಂದೆ ಭಾರತದ ಅಭಿವೃದ್ಧಿಯನ್ನು ವ್ಯಾಖ್ಯಾನಿಸುತ್ತಾ, “ ಭಾರತದಲ್ಲಿ ಎರಡು ಭಾರತಗಳಿವೆ, ಒಂದು ಉಳ್ಳವರ ಭಾರತ, ಇನ್ನೊಂದು ನರಳುವವರ...
ಡಾ.ಎಚ್.ಎಸ್.ಅನುಪಮಾ ಬೆಳಗಾವಿ ಹತ್ತಿರದ ಹಳ್ಳಿಗೆ ಚೀನಾದಿಂದ ಟೆಕ್ಕಿ ದಂಪತಿಗಳು ಬಂದಿಳಿದರು. ಮೊದಲಾಗಿದ್ದರೆ ತಮ್ಮೂರಿಗೆ ವಿದೇಶದಿಂದ ಬಂದವರ ಕಾಣಲು ಹಳ್ಳಿಯ ಅಬಾಲವೃದ್ಧ ಸ್ತ್ರೀಪುರುಷರಾದಿಯಾಗಿ ಎಲ್ಲರೂ ಕುತೂಹಲಿಗಳಾಗಿರುತ್ತಿದ್ದರು. ಕರೆಕರೆದು ಮಾತಾಡಿಸುತ್ತಿದ್ದರು. ಇಣುಕಿ ನೋಡುತ್ತಿದ್ದರು. ಆದರೆ ಈಗ ಬಂದವರು ತಾವು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ...
ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿರುತ್ತದೆ. ಈ ಆದೇಶ ಹಾಗೂ ಸುತ್ತೋಲೆಯಂತೆ ಜಿಲ್ಲಾಡಳಿತದಿಂದಲೂ ಸಹ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗವು ತೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ ಪ್ರಯತ್ನಗಳಲ್ಲಿ ನಿರತರಾಗಿದ್ದು, ಕಾರ್ಮಿಕರ ವಲಸೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ಹಾಗೂ ಕಾರ್ಮಿಕರಿಗೆ ಈ ಸಮಯದಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಕಲ್ಪಿಸಲು...
ಅನೇಕ ದಿನಗಳಿಂದ ವೈರಸ್ ಕೊರೋನಾ “ವೈರಲ್” ಆಗಿದೆ. ಸಾಮಾಜಿಕ ಜಾಲತಾಣಗಳು, ವ್ರತ್ತ ಪತ್ರಿಕೆಗಳು, ಬಾಯಿ ಸುದ್ದಿ, ಗಾಳಿ ಸುದ್ದಿ, ಫೋನ್ ಸುದ್ದಿ ಎಲ್ಲವೂ ಕರೋನಾಮಯ. ಇನ್ನು ಎಲೆಕ್ಟ್ರಾನಿಕ್ ಮಾಧ್ಯಮಗಳ ಬಗ್ಗೆಯಂತೂ ಹೇಳುವುದೇ ಬೇಡ. ಇಡೀ ದಿನ...
ಶಿವಕುಮಾರ್ ಮಾವಲಿ ನಾವೆಲ್ಲರೂ ಮನೆಗಳಲ್ಲಿರುವುದೇ ಈಗ ದಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಅದನ್ನು ಪಾಲಿಸಲೇಬೇಕಂಬುದೂ ಸತ್ಯ. ಆದರೆ … ಈ ಸಂದರ್ಭದಲ್ಲಿ ಎಲ್ಲದಕ್ಕೂ ಕೇವಲ ಜನರನ್ನೇ ಹೊಣೆ ಮಾಡಲು ಸರ್ಕಾರ ಮತ್ತು ಮಾಧ್ಯಮಗಳು ತುದಿಗಾಲಲ್ಲಿದ್ದಂತಿದೆ. ಪೋಲೀಸರು...
ಸುದ್ದಿದಿನ,ದಾವಣಗೆರೆ: ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ((PHEIC) ಎಂದು ವಿಶ್ವ ಆರೋಗ್ಯ...