ಸುದ್ದಿದಿನ,ಬಳ್ಳಾರಿ : ಕೊರೋನಾ ಸೋಂಕಿಗೆ ಒಳಗಾಗಿರುವ ಬಳ್ಳಾರಿ ಗಾಂಧಿನಗರದ ಸಿಪಿಐ (CPI)ಭಾವನಾತ್ಮಕ ಪತ್ರ ಬರೆದಿದ್ದಾರೆ. ಕೊವಿಡ್ ತಂದೊಡ್ಡಿರುವ ಸವಾಲು ಮತ್ತು ತಾಪತ್ರಯಗಳ ಕುರಿತು ಭಾವುಕ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ ಆಗಿ ಸ್ವತಃ ತಮಗೇ ಪಾಸಿಟಿವ್...
ಸುದ್ದಿದಿನ,ಬೆಂಗಳೂರು: ಹಳೇ ಗೆಳೆಯರ ತಂಡವೊಂದು ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರವನ್ನ ಉಚಿತವಾಗಿ ನೆರವೇರಿಸಲು ಮುಂದಾಗಿದ್ದಾರೆ. ಐಟಿಬಿಟಿ, ಶಿಕ್ಷಣ, ಕೈಗಾರಿಕೆ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಗೆಳೆಯರ ಬಳಗವು ಮರ್ಸಿ ಏಂಜಲ್ಸ್ ಎಂಬ ಹೆಸರಿನ ತಂಡವನ್ನ ಕಟ್ಟಿಕೊಂಡಿ...
ಸುದ್ದಿದಿನ, ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದಕ್ಕೂ ಮೊದಲು ಅವರ ಪುತ್ರ ಮತ್ತು ಮಾಜಿ ಸಚಿವ ಎಸ್ ಎಸ್...
ಸುದ್ದಿದಿನ,ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ಮನೆಗೆ ತೆರಳುವಾಗ ತಮ್ಮ ಕುಟುಂಬಸ್ಥರನ್ನು ನೆನೆದು ಅಜ್ಜಿ ಆಸ್ಪತ್ರೆ...
ಸುದ್ದಿದಿನ,ಬಾಗಲಕೋಟೆ: ವೃತ್ತಿಪರ ಕೋರ್ಸಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆಗಳು ಗುರುವಾರದಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆಗಳೊಂದಿಗೆ ಆರಂಭವಾಗಿದ್ದು, ಜಿಲ್ಲೆಯ ಓರ್ವ ಕೊರೊನಾ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಎಲ್ಲ ರೀತಿಯ ವ್ಯವಸ್ಥೆ...
ನಾಗೇಶ್ ಹೆಗಡೆ ಖಾಸಗಿ ಆಸ್ಪತ್ರೆಗಳು ಈಗಿನ ಕೋವಿಡ್ ಸಂಕಟಕಾಲದಲ್ಲಿ ಅದೆಷ್ಟು ರೀತಿ ರೋಗಿಗಳ ಸುಲಿಗೆಯಲ್ಲಿ ತೊಡಗಿವೆ ಎಂಬುದರ ವರದಿ ದಿನದಿನವೂ ಬರುತ್ತಿದೆ. ಸರಕಾರಿ ನಿಗಾ ಇದ್ದರೂ ಕ್ಯಾರೇ ಇಲ್ಲದೆ ಇವು ಲಂಗು ಲಗಾಮಿಲ್ಲದಂತೆ ವಸೂಲಿ ದಂಧೆಗೆ...
ಸುದ್ದಿದಿನ,ಚನ್ನಗಿರಿ : ತಾಲೂಕಿನ ತ್ಯಾವಣಿಗಿ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ 40 ವರ್ಷ ವಯಸ್ಸಿನ ಕಂಟ್ರಾಕ್ಟರ್ ಒಬ್ಬರಿಗೆ ಹಾಗೂ ಕತ್ತಲಗೆರೆ ಗ್ರಾಮದಲ್ಲಿ ಯಾವುದೇ ಟ್ರಾವೆಲ್ ಇಸ್ಟರಿ ಇಲ್ಲದೇ ಇರುವ 38 ವರ್ಷದ ವ್ಯಕ್ತಿಗೆ ಕೊರೊನಾ ದೃಡಪಟ್ಟಿದ್ದು, ಮನೆಗಳನ್ನು...
ಸುದ್ದಿದಿನ,ದಾವಣಗೆರೆ:ಯಾವುದೇ ರೋಗಿಗಳು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋದಾಗ ನಿರಾಕರಣೆ ಮಾಡಿದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರ...
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ದಾವಣಗೆರೆ :ಕೋವಿಡ್-19(ಕೊರೋನಾ) ವೈರಸ್ ಸೋಂಕಿನಿಂದ ಮೃತಪಟ್ಟ ಮುಸ್ಲಿಂ ಸಮುದಾಯದವರ ಘನತೆ ಪೂರ್ವ ಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ವಕ್ಪ್ ಮಂಡಳಿ ಎಚ್ಚರಿಸಿದೆ. ರಾಜ್ಯದ ಹಲವೆಡೆ ಕೋವಿಡ್-19 ಸೋಂಕಿನಿಂದ ಸಾವಿಗೀಡಾದ ಮುಸ್ಲಿಂ...