ಸುದ್ದಿದಿನ,ಬೆಂಗಳೂರು: ಮಹಾಮಾರಿ ಕೊರೊನಾದಿಂದ ಸದ್ಯಕ್ಕೆ ಸೆಪ್ಟಂಬರ್ವರೆಗೂ ಶಾಲೆಗಳ ಪ್ರಾರಂಭ ಇಲ್ಲ. ಹೀಗಾಗಿ ಇಂದಿನಿಂದ ಮಕ್ಕಳಿಗೆ ಇ-ಕ್ಲಾಸ್ ಆರಂಭವಾಗಲಿದೆ. ಚಂದನ ವಾಹಿನಿಯಲ್ಲಿ ಸೇತುಬಂದ ಕಾರ್ಯಕ್ರಮಗಳು ಆರಂಭವಾಗುತ್ತಿವೆ. ಇಂದಿನಿಂದ 8-10ನೇ ತರಗತಿವರೆಗಿನ ಪಾಠಗಳು ಪ್ರಸಾರವಾಗುತ್ತೆ. ಮಕ್ಕಳ ಹಿತ ದೃಷ್ಠಿಯಿಂದ...
ಸುದ್ದಿದಿನ,ಹಾವೇರಿ: ಶಿಗ್ಗಾಂವ ತಾಲೂಕು ದಂಡಾಧಿಕಾರಿ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಸರ್ಕಾರಿ ಆಸ್ಪತ್ರೆಯ ದಾದಿಯರು, ಸಿಬ್ಬಂದಿಗಳು ಸೇರಿದಂತೆ ಜಿಲ್ಲೆಯಲ್ಲಿ ರವಿವಾರ 54 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ನಾಲ್ಕು ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಹಾಗೂ...
ಭಾನುವಾರದ ಲಾಸ್ ಏಂಜಲ್ಸ್ ಟೈಮ್ಸ್ ನ ಅಂಕಣದ ಅನುವಾದ ಇದು. ಗಂಭೀರವಾದ ಕೊವಿಡ್ ಪ್ರಕರಣಗಳು ಹೇಗಿರುತ್ತವೆ ಎಂಬ ಚಿತ್ರಣ ನೀಡುವುದಕ್ಕಾಗಿ. ದಯವಿಟ್ಟು ಓದಿ. ಆದರೆ, ಓದುವ ಮೊದಲು ಗಮನಿಸಿ: ಈ ಲೇಖನದ ಉದ್ದೇಶ ನಿಮ್ಮನ್ನು ಭಯಬೀಳಿಸುವುದಲ್ಲ....
ಸರ್ಕಾರವು ಕೊರೋನ ಸಮಯದಲ್ಲಿ ದಿಟ್ಟತನದಿಂದ ಒಗ್ಗೂಡಿ ಹೋರಾಡುವುದು ಒಳ್ಳೆಯದೇ. ಆದರೆ ಹೇಗೋ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳು ಮಾಡಿ ಕೊಂಚ ಮಟ್ಟಿಗೆ ನಿರಾಳವಾಗಿದೆ. ಆದರೆ ಎಸೆಸೆಲ್ಸಿ ಪರೀಕ್ಷೆ ಸಮಯದಲ್ಲಿ 32 ವಿದ್ಯಾರ್ಥಿಗಳಲ್ಲಿ ಕೋರೋನ ಸೋಂಕು ದೃಢವಾಗಿ...
ಸುದ್ದಿದಿನ,ಚಾಮರಾಜನಗರ : ನಗರದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಭಾನುವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಕ್ಷೇಮವಾಗಿದ್ದಾರೆ. ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ ಹೆಣ್ಣು ಮಗುವಿಗೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೋನಾದಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಿದ್ದು ಈ ಪ್ರಮಾಣವನ್ನು ಕಡಿಮೆಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗೆಗೆ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ...
ಸುದ್ದಿದಿನ,ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಸೋಂಕು ಬಂದಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,028 ಮಂದಿ ಬಿಡುಗಡೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 2,208 ಮಂದಿಗೆ ಬಂದಿದ್ದರೆ, 75 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟದಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ 25 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಂಪೂರ್ಣರಾಗಿ ಗುಣಮುಖರಾದ 11 ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ- 49071 61 ವರ್ಷದ ಪುರುಷ ಇವರು...
ಸುದ್ದಿದಿನ:ಬೆಂಗಳೂರು: ಇಲ್ಲಿಯವರೆಗಿನ ಎಲ್ಲ ದಾಖಲೆಗಳನ್ನು ಕೊರೊನಾ ಇಂದು ಬ್ರೇಕ್ ಮಾಡಿದ್ದು, ರಾಜ್ಯದಲ್ಲಿ ಒಂದೇ ದಿನ 4,169 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 51,422ಕ್ಕೇರಿಕೆ ಆಗಿದೆ. ಇವತ್ತು 104 ಜನರನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ....
ಸುದ್ದಿದಿನ, ಬೆಂಗಳೂರು: ಭಾನುವಾರ ರಾಜ್ಯದಲ್ಲಿ 2627 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಜಿಲ್ಲಾವಾರು ವರದಿ ಈ ಕೆಳಗಿನಂತಿವೆ. ಜಿಲ್ಲಾವಾರು ಪ್ರಕರಣಗಳು ಬೆಂಗಳೂರು ನಗರ-1525, ದಕ್ಷಿಣ ಕನ್ನಡ-196, ಧಾರವಾಡ-129, ಯಾದಗಿರಿ-120, ಕಲಬುರಗಿ-79, ಬಳ್ಳಾರಿ-63, ಬೀದರ್-62, ರಾಯಚೂರು-48, ಉಡುಪಿ-43,...