ಸುದ್ದಿದಿನ,ದಾವಣಗೆರೆ:ಚಿಗಟೇರಿ ಜಿಲ್ಲಾ ಆಸ್ಪತ್ರೆ 400 ಬೆಡ್ ಸಾಮಥ್ರ್ಯದ ಸಿಬ್ಬಂದಿ ಇದ್ದರೂ 930 ಬೆಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಕಟ್ಟಡ ಹಳೆಯದಾಗುತ್ತಿದೆ. ಹಳೆ ಕಟ್ಟಡದ ಮಾದರಿಯಲ್ಲಿಯೇ ಶಿಥಿಲವಾದ ಕಟ್ಟಡ ತೆರವು ಮಾಡಿ ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣ...
ಸುದ್ದಿದಿನ ಡೆಸ್ಕ್ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2ಸಾವಿರ 993 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು ಎಂದು ಪೌರಾಡಳಿತ ಖಾತೆ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ...
ಸುದ್ದಿದಿನ,ಹಾವೇರಿ : ರಾಜ್ಯದ 57 ತಾಲ್ಲೂಕುಗಳು ಜಲಾಯನ ಪ್ರದೇಶಾಭಿವೃದ್ಧಿಗೆ ಆಯ್ಕೆ ಆಗಿದ್ದು, 642ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯಡಿ ಆಯ್ಕೆಯಾಗಿರುವ ತಾಲ್ಲೂಕುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದುಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಜಲಾಯನ...
ಸುದ್ದಿದಿನ,ದಾವಣಗೆರೆ : ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಷ್ಯಾ-ಉಕ್ರೇನ್ ಯುದ್ದದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್...
ಸುದ್ದಿದಿನ, ದಾವಣಗೆರೆ : ಸ್ಮಾರ್ಟ್ ಸಿಟಿ ಯೋಜನೆಯ ರೂ.90 ಕೋಟಿ ಹಾಗೂ ಸಾರಿಗೆ ಇಲಾಖೆಯ ರೂ.30 ಕೋಟಿ ಒಟ್ಟು ರೂ.120 ಕೋಟಿ ಮೊತ್ತದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿಿದರು....