ಸುದ್ದಿದಿನ,ಶಿವಮೊಗ್ಗ: ಮಲೆನಾಡು ಗ್ರೀನ್ ಝೋನ್ ನಲ್ಲಿ ಇರುವಾಗಲೇ, ಭಾನುವಾರ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 14 ಕ್ಕೇರಿದೆ. ಇದು ಮಲೆನಾಡಿಗರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಅದರಲ್ಲೂ ಸಂಪೂರ್ಣ ಮಲೆನಾಡು...
ಸುದ್ದಿದಿನ,ದಾವಣಗೆರೆ : ಜಾಲಿನಗರ ಕಂಟೈನ್ಮೆಂಟ್ ಝೋನ್ಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿನಗರ ಇನ್ಸಿಡೆಂಟ್ ಕಮಾಂಡರ್ ಹಾಗೂ ದೂಡಾ ಆಯುಕ್ತರಾದ ಕುಮಾರಸ್ವಾಮಿ, ಡಿಹೆಚ್ಓ ಡಾ.ರಾಘವೇಂದ್ರ ಸ್ವಾಮಿ, ಇತರೆ...
ಸುದ್ದಿದಿನ,ದಾವಣಗೆರೆ: ಶನಿವಾರ ಜಿಲ್ಲಾಕೇಂದ್ರದಲ್ಲಿ ಹೊಸದಾಗಿ 1 ಕೊರೋನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ಖಚಿತ ಪ್ರಕರಣಗಳ ಸಂಖ್ಯೆ 89ಕ್ಕೆ ಏರಿಕೆಯಾಗಿದೆ. ಬಾಷಾನಗರದ 65 ವರ್ಷದ ವೃದ್ಧೆ(ಪಿ.1061) ಸೋಂಕಿಗೆ ತುತ್ತಾಗಿದ್ದು, ಇವರಿಗೆ ಸ್ಟಾಫ್ ನರ್ಸ್(ಪಿ.533) ಸಂಪರ್ಕದಿಂದ ಕೊರೋನಾ ಹರಡಿದೆ....
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 16 ಮೇ 2020 ರ...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್ಎಸ್ ಹೈಟೆಕ್ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ದಾವಣಗೆರೆಯಲ್ಲಿ ಪ್ರತಿದಿನ ಸಂಗ್ರಹಿಸಲಾಗುತ್ತಿರುವ ಕೋವಿಡ್ ಸ್ವಾಬ್...
ಸುದ್ದಿದಿನ, ಮೈಸೂರು : ಮೈಸೂರಿನ ಎಲ್ಲಾ 90 ಸೋಂಕಿತರು ಡಿಸ್ಚಾರ್ಜ್ ಮಾಡಲಾಗಿದೆ. ಶುಕ್ರವಾರ ಕೊನೆಯ ಇಬ್ಬರು ರೋಗಿಗಳು ಕೂಡ ಗುಣಮುಖರಾಗಿದ್ದು ಡಿಸ್ಚಾರ್ಜ್ ಆದರು. ಇದರಿಂದ ಮೈಸೂರಿಗೆ ಕೊರೋನಾದಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಸದ್ಯಕ್ಕೆ ಮೈಸೂರಿನಲ್ಲಿ ಯಾವುದೇ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 14 ಮೇ 2020 ರ...
ಸುದ್ದಿದಿನ,ದಾವಣಗೆರೆ : ನಗರದಲ್ಲಿ ಗುರುವಾರ ಹೊಸದಾಗಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ, ಪ್ರತ್ಯೇಕವಾಗಿರಿಸುವ ಹಾಗೂ ಅವರ ಗಂಟಲುದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು...