ಸುದ್ದಿದಿನ,ದಾವಣಗೆರೆ : ದಾವಣಗೆರೆಯಲ್ಲಿ ಇಂದು ಒಟ್ಟು 4 ಜನರಿಗೆ ಕೊರೊನಾ ಸೋಂಕು ಇರುವುದು ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಇಂದು ಗುಣಮುಖರಾದ ಐವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 2557...
ಸುದ್ದಿದಿನ,ಹಾವೇರಿ: ಮಾಹಾರಾಷ್ಟ್ರ ರಾಜ್ಯದಿಂದ ಸೇವಾ ಸಿಂಧು ಪಾಸ್ ಪಡೆದು ಹಾವೇರಿ ಜಿಲ್ಲೆಗೆ ಆಗಮಿಸಿದ್ದ ತುಮ್ಮಿನಕಟ್ಟೆ ಮೂಲದ ನಾಲ್ವರಿಗೆ ಇಂದು ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದ್ದಾರೆ. ರಾಣೇಬೆನ್ನೂರು ತಾಲೂಕು ತುಮ್ಮಿನಕಟ್ಟಿ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಿಂದ ಇಂದು ಗುಣಮುಖರಾದ 13 ಜನರನ್ನು ಬಿಡುಗಡೆಗೊಳಿಸಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡುಗೆ ನೀಡಿದರು. ರೋಗಿ ಸಂಖ್ಯೆಗಳಾದ 615, 626, 633, 634, 727,...
ಸುದ್ದಿದಿನ,ದಾವಣಗೆರೆ: ನಗರದಲ್ಲಿ ಮಂಗಳವಾರ 11 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇವರೆಲ್ಲರೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿ ಸಂಖ್ಯೆ 2208 ಇವರು 47 ವರ್ಷದ ಮಹಿಳೆ ಆಗಿದ್ದು ಇವರು ತೀವ್ರ ಸ್ವರೂಪದ ಉಸಿರಾಟದ...
ಸುದ್ದಿದಿನ,ಕಲಬುರಗಿ : ಕೊರೊನಾ ಶಂಕೆ ಹಿನ್ನೆಲೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ಅವಧಿಯನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದ ಹಾಗೆ ಅಸ್ವಸ್ಥನಾಗಿ ಕುಸಿದು ಬಿದ್ದ ಘಟನೆ ಮಂಗಳವಾರ ಕಲಬುರ್ಗಿ ನಗರದಲ್ಲಿ ನಡೆದಿದೆ. ಪರಿಣಾಮ ತಕ್ಷಣ...
ಸುದ್ದಿದಿನ,ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿದ್ -19 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ . ಇಂದು ವರದಿಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರ ದಿಂದ ಆಗಮಿಸಿದ ಹಿನ್ನಲೆ ಇದೆ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 26 ಮೇ 2020 ರ...
ಸುದ್ದಿದಿನ,ಬೆಂಗಳೂರು: ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನುಭೇಟಿ ಮಾಡಿದ ವಿವಿಧ ಮಠಾಧೀಶರುಗಳು, ಮುಖ್ಯಮಂತ್ರಿಗಳ ‘ಕೋವಿಡ್19’ ಪರಿಹಾರ ನಿಧಿಗೆ ದೇಣಿಗೆಯ ಚೆಕ್ ನೀಡಿದರು. ಧರ್ಮದ ರಕ್ಷಣೆ ಮತ್ತು ಪ್ರಸಾರಗಳ ಜೊತೆಗೆ ಅಗತ್ಯ...
ಸುದ್ದಿದಿನ ಡೆಸ್ಕ್ : ಕೋವಿಡ್ ನೆಗೆಟಿವ್ ಎಂದು ಪ್ರಮಾಣೀಕರಿಸುವ ಇತ್ತೀಚಿನ ಲ್ಯಾಬ್ ವರದಿಗಳೊಂದಿಗೆ ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ರಾಜ್ಯ ಸರ್ಕಾರವು ಸಾಂಸ್ಥಿಕ ಸಂಪರ್ಕತಡೆಯಲ್ಲಿ (institutional quarantine) ಸೋಮವಾರ ವಿನಾಯಿತಿ ನೀಡಿದೆ. ಐಸಿಎಂಆರ್-ಅನುಮೋದಿತ ಲ್ಯಾಬ್ನಿಂದ ಪ್ರಮಾಣೀಕರಿಸಿದ ವರದಿಯಲ್ಲಿ...
ಸುದ್ದಿದಿನ,ಬೀದರ್: ಕ್ವಾರಂಟೈನ್ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಜಾದವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈಗಾಗಲೇ ಯುವಕ ಜಾದವ್ಗೆ ಮದುವೆಯಾಗಿದ್ದು, ಎಂಟು...