ಸುದ್ದಿದಿನ,ದಾವಣಗೆರೆ: ಶನಿವಾರ ಜಿಲ್ಲಾಕೇಂದ್ರದಲ್ಲಿ ಹೊಸದಾಗಿ 1 ಕೊರೋನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ಖಚಿತ ಪ್ರಕರಣಗಳ ಸಂಖ್ಯೆ 89ಕ್ಕೆ ಏರಿಕೆಯಾಗಿದೆ. ಬಾಷಾನಗರದ 65 ವರ್ಷದ ವೃದ್ಧೆ(ಪಿ.1061) ಸೋಂಕಿಗೆ ತುತ್ತಾಗಿದ್ದು, ಇವರಿಗೆ ಸ್ಟಾಫ್ ನರ್ಸ್(ಪಿ.533) ಸಂಪರ್ಕದಿಂದ ಕೊರೋನಾ ಹರಡಿದೆ....
ಸುದ್ದಿದಿನ, ಬೆಂಗಳೂರು : ಆತ್ಮ ನಿರ್ಭರ್ ಭಾರತ ನಿರ್ಮಾಣದ ಹಾದಿಯಲ್ಲಿ ಇಂದು ಘೋಷಿಸಿದ ಹಲವಾರು ಯೋಜನೆಗಳು, ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದ್ದು, ಉದ್ಯೋಗ ಅವಕಾಶಗಳನ್ನು ವೃದ್ಧಿಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 16 ಮೇ 2020 ರ...
ಸುದ್ದಿದಿನ, ದಾವಣಗೆರೆ : ನಗರದ ಸಿಜಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 21 ಜನ ಕೊರೋನ ಸೋಂಕಿತರು ಪೂರ್ಣ ಗುಣಮುಖರಾಗಿದ್ದು, ಅವರನ್ನು ಇನ್ನೆರೆಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 17 ಮತ್ತು 18 ಕೈಗೊಂಡಿದ್ದ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ...
ಸುದ್ದಿದಿನ,ಬಳ್ಳಾರಿ : ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1452 ಜನ ಬಿಹಾರಿ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಬಿಹಾರದತ್ತ ಶನಿವಾರ ಸಂಜೆ ತೆರಳಿತು.ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಅವರನ್ನು...
ಡಿ.ಕೆ. ರಮೇಶ್, ಪತ್ರಕರ್ತರು ಸುದ್ದಿದಿನ ವಿಶೇಷ : ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಘಟನೆಯನ್ನು ತಟಸ್ಥವಾಗಿ ವರದಿ ಮಾಡಿದರೆ ಸಾಕೆ ಅಥವಾ ಆ ಘಟನೆಯಲ್ಲಿ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ವರದಿಗಾರ/ ಛಾಯಾಗ್ರಾಹಕ ಮುಂದಾಗಬೇಕೆ? ಇದೊಂದು ಜಿಜ್ಞಾಸೆ. ಬಹಳ...
ಸುದ್ದಿದಿನ,ಕೊಪ್ಪಳ : ಜಿಲ್ಲೆಯಲ್ಲಿ ಲಾಕ್ಡೌನ್ನಿಂದಾಗಿ ಸಿಲುಕಿಕೊಂಡಿರುವ ವಿವಿಧ ರಾಜ್ಯಗಳ ಕಾರ್ಮಿಕರು ಇಚ್ಛೆಪಟ್ಟಲ್ಲಿ ಮರಳಿ ಅವರ ರಾಜ್ಯಗಳಿಗೆ ತೆರಳಲು ಅನುವಾಗಲು ಸರಕಾರವು ವಿವಿಧ ರಾಜ್ಯಗಳ ಪ್ರಮುಖ ನಗರಗಳಿಗೆ ವ್ಯವಸ್ಥೆ ಮಾಡಿರುವ ವಿಶೇಷ ರೈಲುಗಳಲ್ಲಿ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಇವರು ಮೇ 17 ಭಾನುವಾರ ರಂದು ರಾತ್ರಿ 9 ಕ್ಕೆ ಹಿರಿಯೂರಿನಿಂದ ಹೊರಟು ರಾತ್ರಿ 10.30 ಕ್ಕೆ ದಾವಣಗೆರೆಯಲ್ಲಿ ವಾಸ್ತವ್ಯ ಹೂಡುವರು. ಮೇ...
ನಾ ದಿವಾಕರ “ಕೊನೆಗೂ ಭಾರತದ ಪ್ರಜೆಗಳು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ ”. ಹೀಗೇನಾದರೂ ಭಾವಿಸಿದರೆ ನಾವು ಯಾವುದೋ ಲೋಕದಲ್ಲಿದ್ದೇವೆ ಎಂದೇ ಅರ್ಥ. ಅಥವಾ ನಮ್ಮ ಸುದ್ದಿಮನೆಗಳಲ್ಲಿ ಕುಳಿತಿರುವ ಅನರ್ಥಶಾಸ್ತ್ರಜ್ಞರ ಮೋಡಿ(ದಿ)ಗೆ ಬಲಿಯಾಗಿದ್ದೇವೆ ಎಂದರ್ಥ. ಯಾವುದೇ ಸರ್ಕಾರ...