ಸುದ್ದಿದಿನ,ಚಾಮರಾಜನಗರ : ನಗರದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಭಾನುವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಕ್ಷೇಮವಾಗಿದ್ದಾರೆ. ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ ಹೆಣ್ಣು ಮಗುವಿಗೆ...
ಸುದ್ದಿದಿನ,ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ...
ಸುದ್ದಿದಿನ,ಧಾರವಾಡ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸುತ್ತಿದೆ. ಹುಬ್ಬಳ್ಳಿ...
ಸುದ್ದಿದಿನ,ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಸೋಂಕು ಬಂದಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,028 ಮಂದಿ ಬಿಡುಗಡೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 2,208 ಮಂದಿಗೆ ಬಂದಿದ್ದರೆ, 75 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟದಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ 25 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಂಪೂರ್ಣರಾಗಿ ಗುಣಮುಖರಾದ 11 ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ- 49071 61 ವರ್ಷದ ಪುರುಷ ಇವರು...
ಸುದ್ದಿದಿನ:ಬೆಂಗಳೂರು: ಇಲ್ಲಿಯವರೆಗಿನ ಎಲ್ಲ ದಾಖಲೆಗಳನ್ನು ಕೊರೊನಾ ಇಂದು ಬ್ರೇಕ್ ಮಾಡಿದ್ದು, ರಾಜ್ಯದಲ್ಲಿ ಒಂದೇ ದಿನ 4,169 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 51,422ಕ್ಕೇರಿಕೆ ಆಗಿದೆ. ಇವತ್ತು 104 ಜನರನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ....
ಸುದ್ದಿದಿನ,ಚನ್ನಗಿರಿ/ಕೋಗಲೂರು : ಗ್ರಾಮದಲ್ಲಿ 65 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಕೊರೋನ ಸೋಂಕು ದೃಡ ಪಟ್ಟಿದ್ದು. ಸೋಂಕಿತ ವ್ಯಕ್ತಿಯು ಮದುವೆ ಸಮಾರಂಭಗಳಲ್ಲಿ ಹಾಗೂ ಗ್ರಾಮದಲ್ಲಿ ಸಾಕಷ್ಟು ಓಡಾಡಿರುವುದನ್ನು ಕಂಡ ಗ್ರಾಮಸ್ಥರು ಅತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರು ಹಾಗೂ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಭಾನುವಾರ 20 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಹಾಗೂ 3 ಸಾವು ಸಂಭವಿಸಿದ್ದು, 66 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 36764...
ಮೂಲ : ಅನುರಾಧ ರಮಣ್, ಅನುವಾದ : ನಾ ದಿವಾಕರ ಆಶಾ ಕಾರ್ಯಕರ್ತೆ ‘ಅನಿತಾ ಶರ್ಮ’ ತಮ್ಮ ಟ್ವಿಟರ್ ಖಾತೆಯನ್ನು ಹೊಂದಿದ್ದರು. ಆಕೆ ಮನಸ್ಸು ಮಾಡಿದ್ದಲ್ಲಿ ತಮ್ಮ ಟ್ವಿಟರ್ ಖಾತೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್...
ಸುದ್ದಿದಿನ,ಹುಬ್ಬಳ್ಳಿ :ಕೋವಿಡ್ ಚಿಕಿತ್ಸೆಗೆ ಪ್ರಸ್ತುತ ಹುಬ್ಬಳ್ಳಿ ಧಾರವಾಡ ಅವಳಿನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಈ ಜವಾಬ್ದಾರಿಯನ್ನು ಯಾವುದಾದರೂ ಆಸ್ಪತ್ರೆಗಳು ನಿರ್ಲಕ್ಷಿಸಿದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕ್ರಮ...