ಸುದ್ದಿದಿನ,ಬೆಂಗಳೂರು: ಶನಿವಾರ 308 ಮಂದಿಗೆ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6,824ಕ್ಕೇರಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಶಾಂತವಾಗಿದ್ದ ಕಲಬುರಗಿಯಲ್ಲಿ 67 ಮತ್ತು ಯಾದಗಿರಿಯಲ್ಲಿ 52 ಪ್ರಕರಣಗಳು ಪತ್ತೆ ಆಗಿವೆ. ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್...
ಸುದ್ದಿದಿನ,ದಾವಣಗೆರೆ : ಕೋವಿಡ್-19 ರೋಗ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಮೂಲ ಸ್ಥಳಕ್ಕೆ ಕಳುಹಿಸುವ ಸಂಬಂಧ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಮಸ್ಟ್ರಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ನೋಡಲ್ ಅಧಿಕಾರಿಯಾಗಿ ತಹಶೀಲ್ದಾರ್...
ಸುದ್ದಿದಿನ,ದಾವಣಗೆರೆ : ಜೂನ್ನಲ್ಲಿ ಕೊರೊನಾ ಹೆಚ್ಚಾಗುವ ಸಂಭವ ಇದ್ದು ಇದನ್ನು ನಿಯಂತ್ರಿಸುವ ಸವಾಲು ನಮ್ಮೆಲ್ಲರ ಮೇಲಿದೆ. ಶೇ.85 ರಲ್ಲಿ ಲಕ್ಷಣವೇ ಕಾಣದಿರುವುದು ಅಪಾಯಕಾರಿ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಒಂದು ಸಾವು ಸಂಭವಿಸದಂತೆ ವೈದ್ಯಕೀಯ ವಲಯ ಕ್ರಮ...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಒಂದೇ ದಿನದಲ್ಲಿ 515ಮಂದಿಗೆ ಕೊರೋನ ಪಾಸಿಟಿವ್ ಬಂದಿದೆ. ಇದು ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 500ಕ್ಕೂ...
ಸುದ್ದಿದಿನ,ಗದಗ : ಕೋವಿಡ್-19 ಸೋಂಕಿನಿಂದ ಗುಣಮುಖರಾದ ಎಂಟು ವರ್ಷದ ಮಗು ಸೇರಿದಂತೆ ಒಟ್ಟು 9 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಪಿ.ಎಸ್. ಭೂಸರಡ್ಡಿ ತಿಳಿಸಿದ್ದಾರೆ. ಪಿ. 970,...
ಸುದ್ದಿದಿನ,ದಾವಣಗೆರೆ :ದಾವಣಗೆರೆ ವೈದ್ಯರ ಲೋಕ. ನಮ್ಮಲ್ಲಿ ಮೂರು ಕೋವಿಡ್ ಲ್ಯಾಬ್, ಎರಡು ಮೆಡಿಕಲ್ ಕಾಲೇಜು, ಅತ್ಯುತ್ತಮ ತಜ್ಞ ವೈದ್ಯರು ಇದ್ದಾರೆ. ಇದುವರೆಗೆ 179 ಪ್ರಕರಣಗಳ ಪೈಕಿ ಇಂದು 06 ಬಿಡುಗಡೆ ಸೇರಿದಂತೆ 147 ಜನರು ಬಿಡುಗಡೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಗುಣಮುಖರಾದ ಆರು ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 4339 27 ವರ್ಷದ ಪುರುಷ ಇವರು ರೋಗಿ ಸಂಖ್ಯೆ 3862...
ಸುದ್ದಿದಿನ,ಬೆಂಗಳೂರು: ಸರ್ಕಾರವು ಕಂಟೈನ್ಮೆಂಟ್ ಝೋನ್ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ...
ಸುದ್ದಿದಿನ,ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ಸಿದ್ದಾಪೂರ ಗ್ರಾಮದ ಓರ್ವ ಬಾಲಕಿಗೆ ಕೋವಿಡ್ ಸೋಂಕು ಇರುವುದು ಗುರುವಾರ ದೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. 91 ಸೋಂಕಿತರ ಪೈಕಿ 74 ಜನ ಗುಣಮುಖರಾಗಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್...
ಸುದ್ದಿದಿನ ,ದಾವಣಗೆರೆ : ಇಂದು ಜಿಲ್ಲೆಯಲ್ಲಿ 13 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಂದು ಸಾವು ಸಂಭವಿಸಿದೆ. ಹಾಗೂ 7 ಜನರು ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ...