ದಿನದ ಸುದ್ದಿ9 months ago
ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ ; ಜನರು ಆತಂಕ ಪಡುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನಡೆಸ್ಕ್:ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು...