ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 23 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,261ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಚಳ್ಳಕೆರೆ 02, ಹಿರಿಯೂರು 03,...
ಸುದ್ದಿದಿನ, ಬೆಂಗಳೂರು : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 89,129 ಸಾವಿರ ಹೊಸ ಕರೋನವೈರಸ್ ಕೇಸುಗಳು ದಾಖಲಾಗಿದ್ದು, ಕೊರೋನಾ ಪ್ರಕರಣಗಳು ಹೆಚ್ಚಾದಂತೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಸೆಪ್ಟೆಂಬರ್ 20 ರಿಂದ 92,605 ಸಾವಿತ ಕೊರೋನಾ...
ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಯಿತು. ಈ ವೇಳೆ ಡಿಹೆಚ್ಒ ಡಾ.ನಾಗರಾಜ್ ಮಾತನಾಡಿ, ಕೊರೋನ...
ಸುದ್ದಿದಿನ,ಕಲಬುರಗಿ :ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕಳೆದ 15 ದಿನದಲ್ಲಿ ಕಲಬುರಗಿ ಜಿಲ್ಲೆಗೆ ಮರಳಿದವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ...
ನಾ ದಿವಾಕರ ಜಗತ್ತಿನ ಪಾಲಿಗೆ 2020ರ ವರ್ಷ ಕೋವಿದ್ ಮತ್ತು ಅದರ ಸುತ್ತಲಿನ ಸಾವು ನೋವುಗಳ ಕರಾಳ ವರ್ಷವಾಗಿ ಕಾಣುತ್ತದೆ. ಕೋವಿದ್ 19 ಮಾನವ ಸಮಾಜದ ಆಂತರ್ಯದಲ್ಲಿ ಅಡಗಿದ್ದ ಎಲ್ಲ ಕೊಳಕುಗಳನ್ನೂ ಹೊರಹಾಕಿದ್ದು ಮಾತ್ರ ಸತ್ಯ...
ಸುದ್ದಿದಿನ,ಟಿ. ನರಸೀಪುರ: ಕೋವಿಡ್ ಉಪಕೇಂದ್ರದಲ್ಲಿ ರೋಗಿಗಳಿಗೆ ಒಳ್ಳೆಯ ಆಹಾರ ನೀಡುತ್ತಿಲ್ಲವಾದ್ದರಿಂದ ಇದರ ಹೊಣೆಯನ್ನು ತಾಲ್ಲೂಕು ಆಡಳಿತ ಹೊರಬೇಕೆಂದು ತಾ.ಪಂ. ಸದಸ್ಯರುಗಳಾದ ರಾಮಲಿಂಗಯ್ಯ ಹಾಗೂ ಕುಕ್ಕೂರು ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಸಾಮಾನ್ಯ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಇಂದು 7,330 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,71,876ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯು ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 93 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ...
ಸುದ್ದಿದಿನ,ಧಾರವಾಡ : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು...