ಸುದ್ದಿದಿನ, ಬೆಂಗಳೂರು : ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಒದಗಿಸುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಇತ್ತ ರಾಜ್ಯ ಸರ್ಕಾರವೂ ಅನಗತ್ಯ ವೆಚ್ಚಗಳಿಗೆ ಕಡಿವಾಣ...
ಕೋವಿಡ್-19 ವೈರಸ್ ಇಡೀ ವಿಶ್ವವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಏಪ್ರಿಲ್ 7 ರಂದು ದಾವಣಗೆರೆಯಲ್ಲಿ ಕೊರೊನಾ ‘ಚಿಕಿತ್ಸೆಗೆ ಸಹಕರಿಸದ ತಬ್ಲೀಗಿಗಳಿಗೆ ಗುಂಡಿಕ್ಕಿದರೂ ತಪ್ಪಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಶಾಸಕ...
ಸುದ್ದಿದಿನ,ಮಂಡ್ಯ : ಮಂಡ್ಯದ ಮಳವಳ್ಳಿಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟೀವ್ ಇದೆ ಎಂದು ವೈದ್ಯರು ದೃಢಪಡಿಸಿದ್ದಾರೆ. Pನಂ-179 ನಿಂದ ಅಂಟಿದ ಮೂವರಿಗೆ ಕೊರೊನಾ ಸೋಂಕು ತಗುಲಿದೆ. Pನಂ 179 ತಾಯಿ,ಮಗಳು ಸೋದರಿಯ ಮಗನಿಗೆ ಕೊರೊನಾ ಸೋಂಕಿರುವುದು...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿಣ್ಣಿನ ಕಣ್ಣಿಟ್ಟಿದೆ. ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡುವವರ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿದೆ. ಲಾಕ್ಡೌನ್ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಬಡವರಿಗೆ ದಿನನಿತ್ಯದ ಆಹಾರ ಸಾಮಗ್ರಿಗಳು, ಔಷಧಿ ಮತ್ತಿತರೇ...
“ಮಾನವ ಸಂಕುಲದ ನಾಗಲೋಟಕ್ಕೊಂದು ಮಾರಕ ತಡೆ” “LOCK DOWN : ಇದೊಂದು ಆತ್ಮ ವಿಮರ್ಶೆಯ ಸಮಯ.” ಡಾ. ಬಿನಯ್ ಕುಮಾರ್ ಸಿಂಗ್ , ಸನ್ಶೈನ್ ಪುರಂತರ ಆಸ್ಪತ್ರೆ, ದಾವಣಗೆರೆ ಅಸಂಖ್ಯಾತ ಜೀವರಾಶಿಗಳ ನೆಲೆಯಾಗಿರುವ ಪ್ರಕೃತಿ ಮತ್ತು...
ಡಾ.ಎಚ್.ಎಸ್.ಅನುಪಮಾ ಬೆಳಗಾವಿ ಹತ್ತಿರದ ಹಳ್ಳಿಗೆ ಚೀನಾದಿಂದ ಟೆಕ್ಕಿ ದಂಪತಿಗಳು ಬಂದಿಳಿದರು. ಮೊದಲಾಗಿದ್ದರೆ ತಮ್ಮೂರಿಗೆ ವಿದೇಶದಿಂದ ಬಂದವರ ಕಾಣಲು ಹಳ್ಳಿಯ ಅಬಾಲವೃದ್ಧ ಸ್ತ್ರೀಪುರುಷರಾದಿಯಾಗಿ ಎಲ್ಲರೂ ಕುತೂಹಲಿಗಳಾಗಿರುತ್ತಿದ್ದರು. ಕರೆಕರೆದು ಮಾತಾಡಿಸುತ್ತಿದ್ದರು. ಇಣುಕಿ ನೋಡುತ್ತಿದ್ದರು. ಆದರೆ ಈಗ ಬಂದವರು ತಾವು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ...
ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿರುತ್ತದೆ. ಈ ಆದೇಶ ಹಾಗೂ ಸುತ್ತೋಲೆಯಂತೆ ಜಿಲ್ಲಾಡಳಿತದಿಂದಲೂ ಸಹ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ...