ಸುದ್ದಿದಿನ, ಬೆಂಗಳೂರು : ಮಳೆ ಹಾಗೂ ಬಿರುಗಾಳಿಯಿಂದ ದ್ರಾಕ್ಷಿ ಬೆಳೆಗೆ ಹಾನಿಯಾಗಿದ್ದ ದೇವನಹಳ್ಳಿ ತಾಲ್ಲೂಕು ವೆಂಕಟಗಿರಿ ಕೋಟೆಯ ರೈತ ಮತ್ತು ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದ ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ...
ಸುದ್ದಿದಿನ,ಧಾರವಾಡ : ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅವಧಿಯಲ್ಲಿ ಬಿಡುವಿಲ್ಲದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದೀಪಾಚೋಳನ್ ಹಾಗೂ ಅವರ ಸಿಬ್ಬಂದಿ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಾನವೀಯತೆಯಿಂದ ವೃದ್ಧೆಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ, ಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಬೆಂಗಳೂರಿನಿಂದ ಔಷಧಿ...
ಸುದ್ದಿದಿನ, ಬೆಂಗಳೂರು : ಶುಕ್ರವಾರ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಿದ್ದ ಬಿಬಿಎಂಪಿಯ ನಿಯಮ ಉಲ್ಲಂಘಿಸಿದ ವ್ಯಕ್ತಿಯಿಂದ ಮೊದಲ ದಿನವೇ 1000 ರೂ. ದಂಡ ವಿಧಿಸಿದೆ ಬಿಬಿಎಂಪಿ ಮಾರ್ಷಲ್. ಮಾಸ್ಕ್ ಧರಿಸದೆ ನಾಯಿ ಜತೆ ವಾಕಿಂಗ್, ದ್ವಿಚಕ್ರ...
ಸುದ್ದಿದಿನ,ಬೆಳಗಾವಿ : ಜಿಲ್ಲೆಯಲ್ಲಿ ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು...
ಸುದ್ದಿದಿನ,ವಿಜಯಪುರ: ಜಿಲ್ಲೆಯ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ಜುಮನಾಳ, ಹೆಗಡಿಹಾಳ, ಹೊನ್ನಟಗಿ, ಕುಮಟಗಿ, ಹಡಗಲಿ, ಶಿವಣಗಿ, ಮದಭಾವಿ ಹಾಗೂ ಹಿಟ್ಟಿನಹಳ್ಳಿ ಸೇರಿದಂತೆ 8 ಗ್ರಾಮಗಳ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇದುವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಡಬ್ಲ್ಯುಹೆಚ್ಓ ನಿರ್ದೇಶನ ಹಾಗೂ ಎಪಿಡೆಮಿಕ್ ಡಿಸೀಸ್ ಕಾಯ್ದೆ 1897, ಕರ್ನಾಟಕ ಡಿಸೀಸ್(ಕೋವಿಡ್-19) ರೆಗ್ಯುಲೇಷನ್ಸ್ 2020 ಪ್ರಕಾರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಹಿನ್ನೆಲೆ...
ಸುದ್ದಿದಿನ,ನವದೆಹಲಿ : ಕೋವಿಡ್ – 19 ಅಟ್ಟಹಾಸ ಹಿನ್ನೆಲೆ ಭಾರತದಾದ್ಯಂತ ಲಾಕ್ಡೌನ್ಅನ್ನು ಮೇ.4ರಿಂದ 17ರ ವರೆಗೆ (ಮತ್ತೆರಡು ವಾರ) ವಿಸ್ತರಣೆ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶವನ್ನು ಶುಕ್ರವಾರ ಹೊರಡಿಸಿದೆ. ಕೇಂದ್ರ ಗೃಹ ಸಚಿವಾಲಯವು ಕೊರೋನಾ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 01 ಮೇ 2020 ರ...
ಸುದ್ದಿದಿನ,ಬೆಳಗಾವಿ : ಕೋವಿಡ್-19 ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ...
ಸುದ್ದಿದಿನ, ದಾವಣಗೆರೆ : ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಬುಧವಾರ ನರ್ಸ್ ಗೆ ಕೊರೊನಾ ಪಾಸಿಟಿವ್ ಎಂದು ದೃಢಪಡಿಸಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿರುವುದು ದಾವಣಗೆರೆ ಜನರ ಆತಂಕಕ್ಕೆ ಕಾರಣವಾಗಿದೆ....