ಜಗದೀಶ್ ಕೊಪ್ಪ ಇತ್ತೀಚೆಗಿನ ಎರಡು ರಾಜಕೀಯ ಬೆಳವಣಿಗೆಗಳು ಭಾರತದ ಪ್ರಜ್ಞಾವಂತ ನಾಗರೀಕರಲ್ಲಿ ಅಸಹ್ಯ ಮಾತ್ರವಲ್ಲ, ಜಿಗುಪ್ಸೆ ತರಿಸುವ ಸಂಗತಿಗಳಾಗಿ ಮಾರ್ಪಟ್ಟಿವೆ. ಇವುಗಳಲ್ಲಿ ಮೊದಲನೆಯದು,ಸೀತಾರಾಂ ಯಚೂರಿಗೆ ಸಿ.ಪಿ.ಐ ( ಎಂ) ಪಕ್ಷದಿಂದ ರಾಜಸಭೆಗೆ ಸೀಟು ನಿರಾಕರಿಸಿದ್ದು. ಎರಡನೆಯದು,...
“17ನೇ ಲೋಕಸಭಾ ಚುನಾವಣೆಗಳಲ್ಲಿ ಬಲಪಂಥೀಯರಿಗೆ ಒಂದು ದೊಡ್ಡ ವಿಜಯಸಿಕ್ಕಿದೆ, ಇದು ಕಳೆದ ಐದು ವರ್ಷಗಳಲ್ಲಿ ನಡೆಸಿದ ಬಲಪಂಥೀಯದಾಳಿಗಳ ಕ್ರೋಡೀಕರಣ, ಎಡಶಕ್ತಿಗಳು ದೊಡ್ಡ ಹಿನ್ನಡೆ ಅನುಭವಿಸಿವೆ, ಆದರೆ ಎಡಪಂಥೀಯರು, ಕೆಲವರು ಹೇಳುವ ಹಾಗೆ ನಿಶ್ಶಸ್ತ್ರರಾಗಿಲ್ಲ, ಅಥವ ನಿರ್ಮೂಲಗೊಂಡಿಲ್ಲ.,...
ಚುನಾವಣೆಯಲ್ಲಿ ತಮಗೆ ಸೋಲುಂಟಾಗಬಹುದು ಎಂಬ ಭೀತಿಯಿಂದ ನರೇಂದ್ರ ಮೋದಿ ಈಗ ಜನತೆಯ ಬೆಂಬಲ ಗಳಿಸುವ ಮಾರ್ಗವಾಗಿ ಭಯೋತ್ಪಾದನೆಯ ವಿರುದ್ಧ ಹೋರಾಟದ ಮಾತಾಡುತ್ತ, ನಮ್ಮ ಸಶಸ್ತ್ರ ಪಡೆಗಳ ತ್ಯಾಗ-ಬಲಿದಾನಗಳನ್ನು ಬಳಸಿಕೊಳ್ಳುವ ಅತ್ಯಂತ ನೀತಿಗೆಟ್ಟ ಆಕ್ರಮಣಕಾರೀ ಪ್ರಚಾರಕ್ಕೆ ಇಳಿದಿದ್ದಾರೆ....
ಸ್ವಾತಂತ್ರ್ಯಾನಂತರದ ಅತ್ಯಂತ ಅತ್ಯಂತ ವಿಜ್ಞಾನ-ಅಪ್ರಿಯ ಸರಕಾರ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಇತರ ವಿಜ್ಞಾನ ಸಂಬಂಧಿ ನಿಧಿಗಳನ್ನು ತೀವ್ರವಾಗಿ ಕಡಿತ ಮಾಡಿರುವ ದಾಖಲೆ ಹೊಂದಿರುವ ಸರಕಾರ, ಖಾಸಗಿ ಚಮಚಾಗಳಿಗೆ ನೆರವಾಗಲು ಹೆಚ್.ಎ.ಎಲ್. ಗೆ ತಿವಿದಿರುವ ಸರಕಾರ,...