ದಿನದ ಸುದ್ದಿ6 years ago
ದಾವಣಗೆರೆ | ಗಣಿ-ಕಲ್ಲು, ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ಗಳಿಗೆ ಅನುಮತಿ
ಸುದ್ದಿದಿನ,ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್ಡೌನ್ ಅವಧಿಯಲ್ಲಿ ಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವ ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ...