ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ನಾ ದಿವಾಕರ ಆಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ...
ಸುದ್ದಿದಿನ,ಉತ್ತರಕನ್ನಡ : ನಾಡಿನಲ್ಲಿ ವೈವಿಧ್ಯಮಯ ಸಾಹಿತ್ಯ-ಸಂಸ್ಕೃತಿಗಳಿಗೆ ಕೊರತೆ ಇಲ್ಲವಾದರೂ ಅನೇಕ ಸಮುದಾಯಗಳ ಹಲವಾರು ಮೂಲ ಸಂಸ್ಕೃತಿಯ ಅನಾವರಣಕ್ಕೆ ವೇದಿಕೆ ದೊರಕದೇ, ಜನಾಂಗೀಯ ಕಲೆಗಳು ನಶಿಸುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲಕುಮಾರ ಹೇಳಿದ್ದಾರೆ....
ಸುರೇಶ್ ಎನ್ ಶಿಕಾರಿಪುರ ಲಂಬಾಣಿ ಯುವಕರೂ ಮುಸ್ಲಿಮರ ಬಗ್ಗೆ ಸಹಾನುಭೂತಿಯಿಂದ ಇರಬೇಕು. ಲಂಬಾಣಿಗರ ಜನಾಂಗಿಕ ಇತಿಹಾಸವನ್ನು ತಲತಲಾಂತರದಿಂದ ಕಾಪಿಟ್ಟುಕೊಂಡು ಬಂದವರು ಅದೇ ಸಮುದಾಯದ ಢಾಡಿಗಳು. ‘ಢಾಡಿ’ ಬಂಜಾರರ ಒಂದು ಉಪಪಂಗಡ. ಇಸ್ಲಾಂ ಧರ್ಮ ಆಚರಿಸುವ ಬಂಜಾರಾ...
ಸುದ್ದಿದಿನ,ದಾವಣಗೆರೆ :ನಗರದ ತಿಂಗಳ ಅಂಗಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗದ ವತಿಯಿಂದ ಲೇಖಕಿ ಶ್ರೀಮತಿ ಸಂಧ್ಯಾ ಸುರೇಶ್ ಅವರ ಆತಿಥ್ಯದಲ್ಲಿ ಜ.30 ರ ಶನಿವಾರ ಸಂಜೆ 4 ರಿಂದ 6 ಗಂಟೆಯವರೆಗೆ ಸಾಹಿತ್ಯ – ಸಾಂಸ್ಕೃತಿಕ...
ಸುದ್ದಿದಿನ, ದಾವಣಗೆರೆ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾ.13 ರಂದು ಎ.ವಿ.ಕಮಲಮ್ಮ ಮಹಿಳಾ ಕಾಲೇಜು, ದಾವಣಗೆರೆ ಇಲ್ಲಿ ಮಹಿಳಾ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ, ದಾವಣಗೆರೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕøತಿಕ...