ಲೈಫ್ ಸ್ಟೈಲ್6 years ago
ಹೃದ್ರೋಗದ ಹಟಾತ್ ಸಾವುಗಳ ಬಗ್ಗೆ ನಾಗೇಶ್ ಹೆಗಡೆ ಬರಹ : ಕೋವಿಡ್ ಬದಿಗಿಟ್ಟು CVD ನೋಡೋಣವೆ..?
(ಕೋವಿಡ್-19ರಿಂದಾಗಿ ಇದುವರೆಗೆ ನಮ್ಮ ದೇಶದಲ್ಲಿ 1,23,456 ಜನ ಸತ್ತಿದ್ದಾರೆ ಅಂದುಕೊಳ್ಳಿ. ಇದೇ 100 ದಿನಗಳ ಅವಧಿಯಲ್ಲಿ CVD ಕಾಯಿಲೆಯಿಂದ ಭಾರತದಲ್ಲಿ ಅಂದಾಜು ಆರು ಲಕ್ಷ ಜನ ಸತ್ತಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಅದರ ಸದ್ದೇ ಇಲ್ಲ.) CVD...