ಸುದ್ದಿದಿನ, ಮೈಸೂರು | ರಾಜ್ಯದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟವು ಈಗಾಗಲೇ 121.40 ಅಡಿಗೆ ಏರಿದೆ. ಜಲಾಶಯ ತುಂಬಲು ಇನ್ನು ಕೇವಲ 3 ಅಡಿಯಷ್ಟೇ ಬಾಕಿ ಉಳಿದಿದೆ. ಕಾವೇರಿ ಜಲಾನಯನ ಪ್ರದೇಶಕ್ಕೆ ಸೇರಿರು...
ಯುವಕರೇ ಸೇರಿ ಹೊಸ ಕನಸು ಮತ್ತು ಭರವಸೆಗಳೊಂದಿಗೆ ‘ನಿರುತ್ತರ ಪುಸ್ತಕ’ ಎಂಬ ಪ್ರಕಾಶನ ಸಂಸ್ಥೆ ಯನ್ನು ಕಟ್ಟಿದ್ದೇವೆ. ಈ ಸಂಸ್ಥೆಯ ವತಿಯಿಂದ ಕನ್ನಡಕ್ಕೆ ಅಗತ್ಯವಾದ ಪುಸ್ತಕಗಳನ್ನು ಹೊರತರಬೇಕೆಂಬ ಯೋಜನೆ ರೂಪಿಸಿಕೊಂಡಿದ್ದೇವೆ. ಇದರ ಸಲುವಾಗಿ ಮೊದಲ ಪ್ರಯತ್ನವಾಗಿ...
ಸುದ್ದಿದಿನ ಡೆಸ್ಕ್ | ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ನೀಡಿರುವ ಹಿಂದೂ ಪಾಕಿಸ್ತಾನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು, ತರೂರ್ ಅವರಿಗೆ ಆರೋಗ್ಯ ಸಮಸ್ಯೆ ಇದ್ದು, ಪ್ರಧಾನಿ...
ಸುದ್ದಿದಿನ ಡೆಸ್ಕ್ | ಪ್ರಧಾನಿ ನರೇಂದ್ರಮೋದಿ ಅವರಿಂದು ನವದೆಹಲಿಯ ತಿಲಕ್ ಮಾರ್ಗ್ ನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನೂತನ ಕೇಂದ್ರ ಕಚೇರಿ ಕಟ್ಟಡ – ಧರೋಹರ್ ಭವನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
ಮೂರು ವರ್ಷಕ್ಕೆ ಖರ್ಚಾಗಿದ್ದು 12ಕೋಟಿ ? ಸುದ್ದಿದಿನ ಡೆಸ್ಕ್ | ಒಂದು ಉದ್ಯಾನ ನಿರ್ವಹಣೆ ಮಾಡಲು ಎಷ್ಟು ಖರ್ಚು ಮಾಡಬಹುದು, ಹೆಚ್ಚೆಂದರೆ ಒಂದು ಕೋಟಿ ಎಂದಿಟ್ಟುಕೊಳ್ಳಿ. ಆದರೆ, ಈ ಉದ್ಯಾನ ನಿರ್ವಹಣೆಗೆ ವ್ಯಯಿಸಿದ್ದು ಬರೋಬ್ಬರಿ 12ಕೋಟಿ...
ಸುದ್ದಿದಿನ ಡೆಸ್ಕ್ |ಈರುಳ್ಳಿ ಲಾಭದಾಯಕ ಬೆಳೆ. ಸಮರ್ಪಕವಾಗಿ ಪೋಷಣೆ ಮಾಡಿದರೆ ಉತ್ತಮ ಬೆಳೆಯುವುದು ಗ್ಯಾರಂಟಿ. ಅದರಂತೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಕ್ಕರೆ ಬಂಪರ್ ಲಾಭಬರುವುದುನಿಶ್ಚಿತ ! ಬಯಲುಸೀಮೆ ಭಾಗದಲ್ಲಿ ಈರುಳ್ಳಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈರುಳ್ಳಿ ಬೆಳೆವ...
ಸುದ್ದಿದಿನ ಡೆಸ್ಕ್ | ಜಗತ್ಪ್ರಸಿದ್ಧ ಐತಿಹಾಸಿಕ ಸ್ಮಾರಕ ತಾಜ್ಮಹಲ್ ರಕ್ಷಣೆ ಮಾಡುವಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರದ ನಿಷ್ಕ್ರಿಯತೆ ಗಮನಿಸಿದ ಸುಪ್ರೀಂ ಕೋರ್ಟ್ ಈ ಎರಡು ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಮುಘಲ್ ಕಾಲದ ಸ್ಮಾರಕ...
ಸುದ್ದಿದಿನ ಡೆಸ್ಕ್: ಕೊಡಗಿನ ದುಬಾರೆ ಅರಣ್ಯಧಾಮದಲ್ಲಿ ನಡೆಯುತ್ತಿದ್ದ ರ್ಯಾಫ್ಟಿಂಗ್ ಮೇಲೆ ಜಿಲ್ಲಾಧಿಕಾರಿ ವಿಧಿಸಿದ್ದ ನಿರ್ಬಂಧವನ್ನು ಹೈ ಕೋರ್ಟ್ ವಜಾಗೊಳಿಸಿದೆ. ದುಬಾರೆ ಸೇರಿದಂತೆ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ರ್ಯಾಫ್ಟಿಂಗ್ಗೆ ದುಬಾರಿ ಶುಲ್ಕ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ ಇದನ್ನು ಮನಗಂಡು...
ಸುದ್ದಿದಿನ ಡೆಸ್ಕ್ : ಗ್ಯಾಸ್ ಗೀಸರ್ ಸೋರಿಕೆಯಾಗಿ ದಂಪತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿ ಮಹೇಶ್ ಹಾಗೂ ಪತ್ನಿ ಶೀಲಾ ಸಾವಿಗೀಡಾದವರು. ಇವರಿಬ್ಬರ ಶವ ಸ್ನಾನದ...
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು...